22.5 C
Bengaluru
Sunday, January 19, 2020

ಸ್ತನ ಕ್ಯಾನ್ಸರ್​ ಜಾಗೃತಿಗೆ ಟಾಪ್​ಲೆಸ್​ ಆದ ಸೆರೆನಾ ವಿಲಿಯಮ್ಸ್​

Latest News

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಸಿಡ್ನಿ: ಸ್ತನ ಕ್ಯಾನ್ಸರ್ ಕುರಿತ ಜಾಗೃತಿಗಾಗಿ ಟೆನ್ನಿಸ್​ ಸೂಪರ್​ ಸ್ಟಾರ್​ ಸೆರೆನಾ ವಿಲಿಯಮ್ಸ್​ ಟಾಪ್​ಲೆಸ್​ ಆಗಿ ಹಾಡು ಹಾಡುವ ವಿಡಿಯೋವನ್ನು ಶೇರ್​ ಮಾಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಂವೇದನೆ ಸೃಷ್ಟಿಸಿದ್ದಾರೆ.

ತಮ್ಮ ಅಧಿಕೃತ ಇನ್​ಸ್ಟಾಗ್ರಾಂ ಅಕೌಂಟ್​ನಲ್ಲಿ ಶೇರ್​ ಮಾಡಿರುವ ವಿಡಿಯೋದಲ್ಲಿ, ಸೆರೆನಾ ತಮ್ಮ ಸ್ತನಗಳನ್ನು ಕೈನಿಂದ ಮುಚ್ಚಿಕೊಂಡು, 1991ರಲ್ಲಿ ಆಸ್ಟ್ರೇಲಿಯನ್​ ಬ್ಯಾಂಡ್​ನ ಸ್ತನ ಕ್ಯಾನ್ಸರ್​ ಕುರಿತ “ಐ ಟಚ್​ ಮೈಸೆಲ್ಫ್​” ಹಾಡನ್ನು ಹಾಡಿದ್ದಾರೆ.

ಮಹಿಳೆಯರು ತಮ್ಮ ಸ್ತನಗಳನ್ನು ನಿಯಮಿತವಾಗಿ ಸ್ವಯಂ ಪರೀಕ್ಷಿಸಿಕೊಳ್ಳುವುದನ್ನು ನೆನಪಿಸಲು ಈ ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಲ್ಲಿ ನಾನು ‘ಐ ಟಚ್ ಮೈಸೆಲ್ಫ್’ ಆವೃತ್ತಿಯನ್ನು ರೆಕಾರ್ಡ್ ಮಾಡಿದ್ದೀನಿ ಎಂದು ಇನ್​ಸ್ಟಾದಲ್ಲಿ ಬರೆದುಕೊಂಡಿದ್ದಾರೆ.

View this post on Instagram

This Breast Cancer Awareness Month I’ve recorded a version of The Divinyls global hit “I Touch Myself” to remind women to self-check regularly. _ Yes, this put me out of my comfort zone, but I wanted to do it because it’s an issue that affects all women of all colors, all around the world. Early detection is key – it saves so many lives. I just hope this helps to remind women of that. _ The music video is part of the I Touch Myself Project which was created in honor of celebrated diva, Chrissy Amphlett, who passed away from breast cancer, and who gave us her hit song to remind women to put their health first. The project is proudly supported by @BerleiAus for Breast Cancer Network Australia. _ Visit the link in my bio to find out more. #ITouchMyselfProject #BerleiAus #BCNA #DoItForYourself

A post shared by Serena Williams (@serenawilliams) on

ಸ್ತನ ಕ್ಯಾನ್ಸರ್​ ವಿಶ್ವದ ಎಲ್ಲ ವರ್ಣದ ಮಹಿಳೆಯರಿಗೂ ಹಾನಿ ಮಾಡುತ್ತದೆ. ಹಾಗಾಗಿ ಈ ಕುರಿತು ಜಾಗೃತಿ ಮೂಡಿಸಲು, ನನ್ನ ಕಂಫರ್ಟ್​ ಝೋನ್​ನಿಂದ ಹೊರ ಬಂದು ಈ ವಿಡಿಯೋ ಮಾಡಬೇಕಾಯಿತು. ಪ್ರಾಥಮಿಕ ಹಂತದ ರೋಗದ ಪತ್ತೆ ಅನೇಕ ಜೀವಗಳನ್ನು ಉಳಿಸುವ ಕೀಲಿ ಎಂದು ಹೇಳಿಕೊಂಡಿದ್ದಾರೆ.

ಸೆರೆನಾ ಈ ವಿಡಿಯೋವನ್ನು ಭಾನುವಾರ ಪೋಸ್ಟ್​ ಮಾಡಿದ್ದು, 10 ಗಂಟೆಯೊಳಗೆ 1.3 ಮಿಲಿಯನ್​ ಜನರು ವೀಕ್ಷಿಸಿದ್ದಾರೆ. ಹಾಗೇ ನೆಟ್ಟಿಗರು ಸೆರೆನಾ ಕಾರ್ಯಕ್ಕೆ ಮತ್ತು ಹಾಡಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...