ಮಧ್ಯಪ್ರದೇಶದಲ್ಲಿ ಮತ್ತಿಬ್ಬರು ಶಾಸಕರಿಂದ ರಾಜೀನಾಮೆ: 22ಕ್ಕೆ ಏರಿತು ಕಾಂಗ್ರೆಸ್​ಗೆ ಕೈ ಕೊಟ್ಟವರ ಸಂಖ್ಯೆ

ಭೋಪಾಲ್​: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಬಿಜೆಪಿ ಕಂಟಕವಾಗಿ ಕಾಡಲಾರಂಭಿಸಿದೆ. ಜ್ಯೋತಿರಾದಿತ್ಯ ಸಿಂಧ್ಯಾ ರಾಜೀನಾಮೆ ಕಾಂಗ್ರೆಸ್​ ಪಕ್ಷಕ್ಕೆ ನೀಡದ ಬೆನ್ನಲ್ಲೇ 19 ಶಾಸಕರು ರಾಜೀನಾಮೆಯನ್ನು ಸಲ್ಲಿಸಿದ್ದರು. ಇದೀಗ ಶಾಸಕ ಅದಾಲ್​ ಸಿಂಗ್​ ಕನ್ಸಾನ್​ ಮತ್ತು ಮನೋಜ್​ ಚೌಧರಿ ರಾಜೀನಾಮೆ ಸಲ್ಲಿಸಿದ್ದು ಪಕ್ಷ ತೊರೆದ ಶಾಸಕರ ಸಂಖ್ಯೆ 22ಕ್ಕೆ ಏರಿದೆ. ಮಾಜಿ ಸಂಸದ ಜ್ಯೋತಿರಾದಿತ್ಯ ಸಿಂಧ್ಯಾ ಸೋಮವಾರ ರಾತ್ರಿ ರಾಜೀನಾಮೆ ಪತ್ರವನ್ನು ಸಲ್ಲಿಕೆ ವಿಚಾರವನ್ನು ಟ್ವೀಟ್​ ಮೂಲಕ ಬಹಿರಂಗಪಡಿಸಿದ್ದರು. ಅದರ ಬೆನ್ನಲ್ಲೇ 19 ಶಾಸಕರು ಬೆಂಗಳೂರಿನಲ್ಲಿ ಇದ್ದುಕೊಂಡೇ ತಮ್ಮ ರಾಜೀನಾಮೆ … Continue reading ಮಧ್ಯಪ್ರದೇಶದಲ್ಲಿ ಮತ್ತಿಬ್ಬರು ಶಾಸಕರಿಂದ ರಾಜೀನಾಮೆ: 22ಕ್ಕೆ ಏರಿತು ಕಾಂಗ್ರೆಸ್​ಗೆ ಕೈ ಕೊಟ್ಟವರ ಸಂಖ್ಯೆ