ವಿಶ್ವಕಪ್ ಕ್ರಿಕೆಟ್ ಫೈನಲ್​ನ ಲಾಭ ಪಡೆಯಲು ಮುಂದಾದ ಪಾಲಿಕೆ; ಕೈಗೊಂಡ ಕ್ರಮ ಏನು?

ಅಹಮದಾಬಾದ್: ಏಕದಿನ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್​ ಅಹಮದಾಬಾದ್​ನಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಭಾನುವಾರ ಭಾರತ ಮತ್ತು ಆಸ್ಟ್ರೇಲಿಯಾ ಅಂತಿಮ ಹಣಾಹಣಿ ನಡೆಸಲಿವೆ. ಇದುವರೆಗಿನ ಎಲ್ಲ ಹತ್ತು ಪಂದ್ಯಗಳಲ್ಲೂ ಗೆದ್ದು ಗೆಲುವಿನ ಭಾರಿ ಉತ್ಸಾಹದೊಂದಿಗೆ ಫೈನಲ್​ಗೆ ಪ್ರವೇಶಿಸಿರುವ ಭಾರತ ಹಾಗೂ ಈ ವಿಶ್ವಕಪ್ ಪಂದ್ಯಾವಳಿಯಲ್ಲಿ ಒಟ್ಟು 8 ಪಂದ್ಯಗಳನ್ನು ಗೆದ್ದಿರುವ ಆಸ್ಟ್ರೇಲಿಯಾ ಫೈನಲ್​ನಲ್ಲಿ ನಡೆಸಲಿರುವ ರೋಚಕ ಸೆಣಸಾಟವನ್ನು ವೀಕ್ಷಿಸಲು ಕ್ರೀಡಾಭಿಮಾನಿಗಳು ಈಗಾಗಲೇ ಅಹಮದಾಬಾದ್​ಗೆ ತೆರಳಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ಹಾಲು ಕುಡಿಯಲು ಯಾವ ಸಮಯ ಉತ್ತಮ?: ಆಯುರ್ವೇದ … Continue reading ವಿಶ್ವಕಪ್ ಕ್ರಿಕೆಟ್ ಫೈನಲ್​ನ ಲಾಭ ಪಡೆಯಲು ಮುಂದಾದ ಪಾಲಿಕೆ; ಕೈಗೊಂಡ ಕ್ರಮ ಏನು?