TPL ಮೂರನೇ ಸೀಸನ್ ಟೀಂ ಲೋಗೋ ಲಾಂಚ್​; ಜನವರಿಯಲ್ಲಿ ನಡೆಯಲಿದೆ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ

ಬೆಂಗಳೂರು: ಕ್ರಿಕೆಟ್​ಗೂ, ಸಿನಿಮಾಗೂ ಒಂದು ನಂಟು ಇದ್ದೇ ಇದೆ. ಕಲಾವಿದರು ಸಹ ಕ್ರಿಕೆಟ್ ಆಡಲು ಇಷ್ಟಪಡ್ತಾರೆ. ಜನವರಿಯಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ 3 ನಡೆಯಲಿದ್ದು, ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ಎನ್ 1 ಕ್ರಿಕೆಟ್ ಅಕಾಡೆಮಿಯ ಬಿ.ಆರ್.ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಟೆಲಿವಿಷನ್ ಪ್ರೀಮಿಯರ್ ಲೀಗ್ ಆಯೋಜನೆ ಮಾಡಲಾಗುತ್ತದೆ. ಇದನ್ನೂ ಓದಿ: ವಾಟ್ಸ್​ಆಪ್ ತರಲಿದೆ ‘ವಾಯ್ಸ್​ ನೋಟ್​’ ಅಪ್ಡೇಟ್​: ಇದರಿಂದಾಗುವ ಪ್ರಯೋಜನವೇನು? ಈಗಾಗಲೇ ಯಶಸ್ವಿಯಾಗಿ ಎರಡು ಸೀಸನ್ ಮುಗಿದಿದ್ದು, ಮೂರನೇ ಸೀಸನ್ ಜನವರಿ ತಿಂಗಳಲ್ಲಿ ಆರಂಭವಾಗಲಿದೆ. … Continue reading TPL ಮೂರನೇ ಸೀಸನ್ ಟೀಂ ಲೋಗೋ ಲಾಂಚ್​; ಜನವರಿಯಲ್ಲಿ ನಡೆಯಲಿದೆ ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ