More

    ಭೀಕರ ಅಪಘಾತ: ಟ್ರ್ಯಾಕ್ಟರ್​ಗೆ ಓರ್ವ ಬಲಿ

    ಮೈಸೂರು: ಎರಡು ಬೈಕ್‌ಗಳು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿದೆ.

    ಎಚ್.ಡಿ.ಕೋಟೆ ತಾಲೂಕಿನ ಹೊಮ್ಮರಗಳ್ಳಿ ಬಳಿ ಮಂಗಳವಾರ ಈ ಅವಘಡ ಸಂಭವಿಸಿದ್ದು, ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದ ಮಂಜುನಾಥ್ (35) ಮೃತಪಟ್ಟಿದ್ದಾನೆ. ಮತ್ತೊಂದು ಬೈಕ್ ಸವಾರ ಶ್ರೀನಿವಾಸ್​ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿರಿ ಹೆತ್ತಮಕ್ಕಳನ್ನೇ ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

    ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

    ಹೆತ್ತಮಕ್ಕಳನ್ನೇ ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

    VIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್​ ಪರೇಡ್​’, ತಲ್ವಾರ್​ ಹಿಡಿದು ಬಂದ ರೈತರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts