ಯಲ್ಲಾಪುರ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್, ಮಾರ್ಗ ಮಧ್ಯೆ ಸಿಲುಕಿ ತಾಳ್ಮೆ ಕಳೆದುಕೊಂಡ ಪ್ರಯಾಣಿಕರು

ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ ಹದಗೆಟ್ಟು, ರಸ್ತೆಯ ಹೊಂಡಗಳಲ್ಲಿ ಕೆಟ್ಟು ನಿಂತ ವಾಹನಗಳಿಂದ ಶುಕ್ರವಾರ ಟ್ರಾಫಿಕ್ ಜಾಮ್ ಉಂಟಾಗಿ ಪ್ರಯಾಣಿಕರು ಪರದಾಡುವಂತಾಯಿತು. ಸುಂಕಸಾಳ ಸಮೀಪ ಗುರುವಾರ ತಡರಾತ್ರಿ ಲಾರಿಯೊಂದು ಹೆದ್ದಾರಿಯ ಗುಂಡಿಗಳ ಮಧ್ಯೆ ಸಿಲುಕಿ ಕೆಟ್ಟು ನಿಂತ ಪರಿಣಾಮ ಹೆದ್ದಾರಿಯಲ್ಲಿ ಸಾವಿರಕ್ಕೂ ಅಧಿಕ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅರಬೈಲ್ ಘಟ್ಟದಲ್ಲೂ ಕೆಲ ವಾಹನಗಳು ಕೆಟ್ಟು ನಿಂತಿದ್ದು, ಟ್ರಾಫಿಕ್ ಸಮಸ್ಯೆಗೆ ಕಾರಣವಾಯಿತು. ಚೌತಿ ಹಬ್ಬಕ್ಕೆಂದು ಊರಿಗೆ ಬರುತ್ತಿದ್ದ ಜನರು ಟ್ರಾಫಿಕ್​ನಲ್ಲಿ ಸಿಲುಕಿ ಒದ್ದಾಡಿದರು. ಜನರು ಅಸಮರ್ಪಕ ಕಾಮಗಾರಿ ನಿರ್ವಹಿಸಿದ ರಾಷ್ಟ್ರೀಯ … Continue reading ಯಲ್ಲಾಪುರ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್, ಮಾರ್ಗ ಮಧ್ಯೆ ಸಿಲುಕಿ ತಾಳ್ಮೆ ಕಳೆದುಕೊಂಡ ಪ್ರಯಾಣಿಕರು