ಪ್ರಾಣ ಹಿಂಡುತ್ತಿರುವ ಶಬ್ಧ ಮಾಲಿನ್ಯ; ರಾತ್ರಿ ನಿದ್ರೆಗೆ ಭಂಗ, ಹೃದಯಾಘಾತ ಹೆಚ್ಚುವ ಆತಂಕ

ನವದೆಹಲಿ: ವಾಯುಮಾಲಿನ್ಯ, ಜಲಮಾಲಿನ್ಯ, ವಾತಾವರಣದ ಮಾಲಿನ್ಯ, ವಾಯುಮಾಲಿನ್ಯ, ಶಬ್ಧ ಮಾಲಿನ್ಯದಂತಹ ಹಲವಾರು ರೀತಿಯ ಮಾಲಿನ್ಯಗಳಿವೆ. ಇಂದು ಶಬ್ದ ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮಾನವನ ಜೀವನ ಮಟ್ಟಕ್ಕೂ ಗಂಭೀರ ಅಪಾಯವಾಗಿದೆ. ಶಬ್ಧ ಮಾಲಿನ್ಯ ಇಂದಿನ ದಿನಗಳಲ್ಲಿ ಅತ್ಯಂತ ಮಾರಕವಾಗಿ ಪರಿಣಮಿಸಿದೆ. ಎದ್ದ ಕ್ಷಣದಿಂದ ರಾತ್ರಿ ಮಲಗುವವರೆಗೂ ಶಬ್ಧ ಮಾಲಿನ್ಯದಿಂದ ನರಳುವಂತಾಗಿದೆ. ಶಬ್ಧ ಮಾಲಿನ್ಯವು ಪ್ರಕೃತಿ ಮತ್ತು ಪರಿಸರಕ್ಕೆ ಮಾತ್ರವಲ್ಲದೆ ಮಾನವನಿಗೂ ಗಂಭೀರ ಹಾನಿಯನ್ನುಂಟುಮಾಡುತ್ತದೆ. ಶಬ್ಧದ ಮಟ್ಟ ಹೆಚ್ಚಾದರೆ ಶ್ರವಣ ಶಕ್ತಿ ಕಡಿಮೆಯಾಗುತ್ತದೆ. ಮಾನಸಿಕ ಒತ್ತಡ ಉಂಟಾಗುತ್ತದೆ. ಮೇಲಾಗಿ … Continue reading ಪ್ರಾಣ ಹಿಂಡುತ್ತಿರುವ ಶಬ್ಧ ಮಾಲಿನ್ಯ; ರಾತ್ರಿ ನಿದ್ರೆಗೆ ಭಂಗ, ಹೃದಯಾಘಾತ ಹೆಚ್ಚುವ ಆತಂಕ