ಸಂಸದರ ಕಾರು, ಬಿಎಂಟಿಸಿ ಬಸ್​ಗೆ ದಂಡ ವಿಧಿಸಿದ ಪೊಲೀಸ್​!

ಬೆಂಗಳೂರು: ಕಾನೂನು ಎಲ್ಲರಿಗೂ ಒಂದೇ. ಬಡವ-ಶ್ರೀಮಂತ, ಸರ್ಕಾರಿ-ಖಾಸಗಿ ಎಂಬ ತಾರತಮ್ಯ ಇಲ್ಲ. ರಸ್ತೆ ಸಂಚಾರ ನಿಯಮಯದಲ್ಲೂ ಅಷ್ಟೆ. ಯಾರೇ ನಿಯಮ ಉಲ್ಲಂಘಿಸಿದ್ದರೂ ದಂಡ ತೆರಬೇಕು ಎಂಬುದಕ್ಕೆ ತಾಜಾ ಉದಾಹರಣೆ ಈ ಪ್ರಕರಣ. ಹೌದು, ಸಂಚಾರ ನಿಯಮ ಉಲ್ಲಂಘಿಸಿಕೊಂಡು ಬರುತ್ತಿದ್ದ ಬಿಎಂಟಿಸಿ ಬಸ್​ ಡ್ರೈವರ್​ಗೆ ಕೆ.ಆರ್. ಪುರಂ ಸಂಚಾರಿ ಪೊಲೀಸರು ದಂಡ ವಿಧಿಸಿದ್ದಾರೆ. ಇದರ ಬೆನ್ನಲ್ಲೇ ಸಂಸದರೊಬ್ಬರ ಕಾರಿಗೂ ಪೊಲೀಸರು ದಂಡ ಹಾಕಿದ್ದಾರೆ. ಇದನ್ನೂ ಓದಿರಿ ಎರಡು ಸಾವಿರ ಕಿ.ಮೀ. ಪಾದಯಾತ್ರೆ ಹೊರಟ ಜೆ.ಎಚ್​. ಪಟೇಲ್​ರ ಪುತ್ರ ಮಹಿಮಾ! … Continue reading ಸಂಸದರ ಕಾರು, ಬಿಎಂಟಿಸಿ ಬಸ್​ಗೆ ದಂಡ ವಿಧಿಸಿದ ಪೊಲೀಸ್​!