ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಮ್ಯಾಚ್; ಬದಲಾದ ಸಂಚಾರ ಮಾರ್ಗದ ಮಾಹಿತಿ ಹೀಗಿದೆ…

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್-2023 ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ಸಂಚಾರ ಮಾರ್ಗ ಬದಲಾಯಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಮನುಸ್ಮೃತಿ ಆಧಾರದ ಸಂವಿಧಾನ ರಚನೆ ಆಗಬೇಕೆಂದು ಬಯಸಿದೆ; ಸಿದ್ದರಾಮಯ್ಯ ಏಪ್ರಿಲ್ 10ರ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಅನ್ವಯ ಆಗಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, … Continue reading ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಮ್ಯಾಚ್; ಬದಲಾದ ಸಂಚಾರ ಮಾರ್ಗದ ಮಾಹಿತಿ ಹೀಗಿದೆ…