ಜ. 26 ಗಣರಾಜ್ಯೋತ್ಸವ ಸಂಭ್ರಮ: ಸಂಚಾರ ಮಾರ್ಗ ಬದಲಾವಣೆ, ಪಾರ್ಕಿಂಗ್ ವ್ಯವಸ್ಥೆ ಕುರಿತ ಮಾಹಿತಿ ಇಲ್ಲಿದೆ…​

ಬೆಂಗಳೂರು: ಜ.26ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ಸಂಭ್ರಮ ನಡೆಯಲಿದ್ದು, ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಮೈದಾನದ ಒಳಗಡೆ ಮತ್ತು ಸುತ್ತ ಮುತ್ತಲಿನ ರಸ್ತೆಗಳಲ್ಲಿ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಿದ್ದಾರೆ. ಅಲ್ಲದೆ, ನಗರ ಪೊಲೀಸರು ಕೂಡ ಸೂಕ್ತ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ. ಸಂಚಾರ ಬಂದೋಬಸ್ತ್​ ವ್ಯವಸ್ಥೆ ಹೀಗಿದೆ… 1. ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗದಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು … Continue reading ಜ. 26 ಗಣರಾಜ್ಯೋತ್ಸವ ಸಂಭ್ರಮ: ಸಂಚಾರ ಮಾರ್ಗ ಬದಲಾವಣೆ, ಪಾರ್ಕಿಂಗ್ ವ್ಯವಸ್ಥೆ ಕುರಿತ ಮಾಹಿತಿ ಇಲ್ಲಿದೆ…​