ಡಿಟಿಎಚ್​ ಸೇವೆಗಳನ್ನು ನಿಯಮದ ಚೌಕಟ್ಟಿಗೆ ತರುವ ಉದ್ದೇಶದ ಕನ್ಸಲ್ಟೇಶನ್ ಪೇಪರ್​ ಪ್ರಕಟಿಸಿದೆ ಟ್ರಾಯ್​

ನವದೆಹಲಿ: ಡೈರೆಕ್ಟ್ -ಟು-ಹೋಮ್ (ಡಿಟಿಎಚ್​) ಸೇವೆಗಳನ್ನು ನಿಯಮಗಳ ಚೌಕಟ್ಟಿಗೆ ತರುವ ಉದ್ದೇಶದ ಕನ್ಸಲ್ಟೇಶನ್ ಪೇಪರ್ ಅನ್ನು ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ (ಟ್ರಾಯ್​) ಪ್ರಕಟಿಸಿದೆ. ಈ ಸಮಾಲೋಚನಾ ಪೇಪರ್ ಓದಿಕೊಂಡು ಅಭಿಪ್ರಾಯ, ಸಲಹೆಗಳನ್ನ ನೀಡುವಂತೆ ಅದು ಸೋಮವಾರ ಪಾಲುದಾರರನ್ನು ಕೇಳಿಕೊಂಡಿದೆ. ಕ್ಷೇತ್ರ ಪಾಲುದಾರರು ಇದಕ್ಕೆ ಸಂಬಂಧಿಸಿದ ಲಿಖಿತ ಪ್ರತಿಕ್ರಿಯೆಯನ್ನು ಡಿಸೆಂಬರ್ 14ರೊಳಗೆ ಮತ್ತು ಮರು ಪ್ರತಿಕ್ರಿಯೆಯನ್ನು ಡಿಸೆಂಬರ್ 19ರೊಳಗೆ ಸಲ್ಲಿಸಬೇಕು. ಪ್ರತಿಕ್ರಿಯೆ, ಮರು ಪ್ರತಿಕ್ರಿಯೆಗಳನ್ನು ಇ-ಮೇಲ್ ಮುಖಾಂತರ ಕಳುಹಿಸಿದರೆ ಒಳಿತು ಎಂದು ಟ್ರಾಯ್ ಸ್ಪಷ್ಟವಾಗಿ ಹೇಳಿದೆ. … Continue reading ಡಿಟಿಎಚ್​ ಸೇವೆಗಳನ್ನು ನಿಯಮದ ಚೌಕಟ್ಟಿಗೆ ತರುವ ಉದ್ದೇಶದ ಕನ್ಸಲ್ಟೇಶನ್ ಪೇಪರ್​ ಪ್ರಕಟಿಸಿದೆ ಟ್ರಾಯ್​