ಎರಡು ಟ್ರಕ್​ಗಳು ನಡುವೆ ಸಿಲುಕಿದ ಕಾರು: ಭೀಕರ ರಸ್ತೆ ಅಪಘಾತಕ್ಕೆ 8 ಮಂದಿ ದುರ್ಮರಣ

ಚೆನ್ನೈ: ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತೋಪ್ಪುರ್​ ಘಾಟ್​ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅತಿ ವೇಗದ ಟ್ರಕ್ ನಿಯಂತ್ರಣ ಕಳೆದುಕೊಂಡು​ ಮತ್ತೊಂದು ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ಟ್ರಕ್​ಗಳ ನಡುವೆ ಕಾರು ಸಿಕ್ಕಿಕ್ಕೊಂಡು ಭಯಾನಕ ಅಪಘಾತ ಸಂಭವಿಸಿದೆ. ಒಟ್ಟು ನಾಲ್ಕು ವಾಹನಗಳ ನಡುವೆ … Continue reading ಎರಡು ಟ್ರಕ್​ಗಳು ನಡುವೆ ಸಿಲುಕಿದ ಕಾರು: ಭೀಕರ ರಸ್ತೆ ಅಪಘಾತಕ್ಕೆ 8 ಮಂದಿ ದುರ್ಮರಣ