More

    ರೈಲು ಸಂಚಾರ ಭಾಗಶಃ ರದ್ದು

    ಹುಬ್ಬಳ್ಳಿ : ಪ್ರಯಾಣಿಕರ ಕೊರತೆಯಿಂದಾಗಿ ಎಸ್​ಎಸ್​ಎಸ್ ಹುಬ್ಬಳ್ಳಿ -ಚಿತ್ರದುರ್ಗ – ಎಸ್​ಎಸ್​ಎಸ್ ಹುಬ್ಬಳ್ಳಿ ಡೆಮು ಎಕ್ಸ್​ಪ್ರೆಸ್ ರೈಲು ಸಂಚಾರವನ್ನು ಚಿತ್ರದುರ್ಗ ಮತ್ತು ಚಿಕ್ಕಜಾಜೂರ ನಿಲ್ದಾಣಗಳ ಮಧ್ಯೆ ಭಾಗಶಃ ರದ್ದುಗೊಳಿಸಲಾಗಿದೆ.

    ಈ ರೈಲಿನ ಭಾಗಶಃ ರದ್ದನ್ನು ಮಾ. 31ರವರೆಗೆ ನಿಗದಿಪಡಿಸಲಾಗಿತ್ತು. ಇದೀಗ ಸೆ. 30ರವರೆಗೆ ವಿಸ್ತರಿಸಲಾಗಿದೆ.

    ಏ. 1 ರಿಂದ ಸೆ. 30ರವರೆಗೆ ಎಸ್​ಎಸ್​ಎಸ್ ಹುಬ್ಬಳ್ಳಿ – ಚಿತ್ರದುರ್ಗ ಡೆಮು ಎಕ್ಸ್​ಪ್ರೆಸ್ ರೈಲು ಚಿತ್ರದುರ್ಗದ ಬದಲು ಚಿಕ್ಕಜಾಜೂರವರೆಗೆ ಮಾತ್ರ ಸಂಚರಿಸಲಿದೆ. ಚಿತ್ರದುರ್ಗ – ಎಸ್​ಎಸ್​ಎಸ್ ಹುಬ್ಬಳ್ಳಿ ಡೆಮು ಎಕ್ಸ್​ಪ್ರೆಸ್ ರೈಲು ಚಿತ್ರದುರ್ಗದ ಬದಲು ಚಿಕ್ಕಜಾಜೂರಿನಿಂದ ಸಂಚಾರ ಪ್ರಾರಂಭಿಸಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts