More

    ಏ.6ಕ್ಕೆ ಮಾಹಿತಿ ಕಾರ್ಯಾಗಾರ

    ಧಾರವಾಡ:
    ಪಂಚಾಯತ್ ರಾಜ್ ಅಭಿವೃದ್ಧಿ ಅಧಿಕಾರಿ(ಪಿಡಿಒ) 247 ಹುದ್ದೆಗಳು ಮತ್ತು ಭೂಮಾಪಕ(ಲ್ಯಾಂಡ್ ಸರ್ವೆಯರ್)364 ಹುದ್ದೆಗಳಿಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ.
    ಈ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂದಿಸಿದಂತೆ, ಕ್ಲಾಸಿಕ್ ಕೆಎಎಸ್‌ಸ್/ಐಎಎಸ್ ಸ್ಟಡಿ ಸರ್ಕಲ್ ಸಂಸ್ಥೆಯಲ್ಲಿ ಏ.6ರಂದು ಬೆಳಿಗ್ಗೆ 10ಕ್ಕೆ ಉಚಿತ ಮಾಹಿತಿ ಕಾರ್ಯಾಗಾರವನ್ನು ಸಪ್ತಾಪುರ ಶಾರದಾ ಶಾಲೆ ರಸ್ತೆಯಲ್ಲಿರುವ ಕ್ಲಾಸಿಕ್ ಸಂಸ್ಥೆಯ ಯುನಿಟ್-ಬಿ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
    ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಪರೀಕ್ಷಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕ ಲಕ್ಷ್ಮಣ ಎಸ್ ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9980552080/81

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts