ಭಾರತದ ಮೊದಲ ತೃತೀಯಲಿಂಗಿ ದಂಪತಿಯ ಮಗುವಿಗೆ ನಾಮಕರಣ!

ಕೇರಳ: ತೃತೀಯಲಿಂಗಿ ದಂಪತಿಯ ಪುರುಷ ಸಂಗಾತಿಯು ದೇಶದಲ್ಲಿ ಮೊದಲ ಬಾರಿಗೆ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ತೃತೀಯಲಿಂಗಿ ದಂಪತಿ ತಮ್ಮ ಮಗುವಿಗೆ ನಾಮಕರಣ ಮಾಡುವ ಮೂಲಕವಾಗಿ ಮತ್ತೆ ಸುದ್ದಿಯಲ್ಲಿದ್ದಾರೆ. ಕೇರಳದ ಕೋಝಿಕ್ಕೋಡ್ನ ಉಮ್ಮಲತ್ತೂರ್ನ ತೃತೀಯಲಿಂಗಿ ದಂಪತಿ ಜಿಯಾ ಮತ್ತು ಜಹ್ಹಾದ್ ಮಗುವಿಗೆ ಜನ್ಮ ನೀಡಿದ್ದು ಇದೀಗ ದಂಪತಿ ಮಗುವಿಗೆ ನಾಮಕರಣ ಮಾಡಿದ್ದಾರೆ. ಬುಧವಾರ ಸಂಜೆ ಕೋಝಿಕ್ಕೋಡ್ ಜಿಲ್ಲೆಯ ತೆರೆದ ಸ್ಥಳದಲ್ಲಿ ನಡೆದ ಈ ಸಮಾರಂಭದಲ್ಲಿ ಮಗುವಿಗೆ ಜಬಿಯಾ ಜಹದ್ ಎಂದು ನಾಮಕರಣ ಮಾಡಲಾಗಿದೆ. ಈ ಸಂಭ್ರಮದಲ್ಲಿ ಹಲವಾರು … Continue reading ಭಾರತದ ಮೊದಲ ತೃತೀಯಲಿಂಗಿ ದಂಪತಿಯ ಮಗುವಿಗೆ ನಾಮಕರಣ!