ಮತ್ತೆ ರಾಜ್ಯ ಸರ್ಕಾರದಿಂದ ಡಿವೈಎಸ್​ಪಿ​ಗಳ ವರ್ಗಾವಣೆ; ಯಾರು, ಎಲ್ಲಿಗೆ? ಇಲ್ಲಿದೆ ಪೂರ್ತಿ ಪಟ್ಟಿ…

Police-9
Published on

ಬೆಂಗಳೂರು: ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಅಧಿಕಾರಿಗಳ ವರ್ಗಾವಣೆ ಹಂತಹಂತವಾಗಿ ನಡೆಯುತ್ತಿದೆ. ಇದೀಗ ಒಂದೇ ದಿನ 5 ಡಿವೈಎಸ್​ಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್​ಪಿಗಳು ಹಾಗೂ ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net