ಕಾಸರಗೋಡಿನಲ್ಲಿ ಕನ್ನಡ ಶಾಲೆಗೆ ಮಲಯಾಳಿ ಶಿಕ್ಷಕಿ ನೇಮಕ! ಕನ್ನಡ ಶಿಕ್ಷಕರ ಎತ್ತಂಗಡಿ…

ಕಾಸರಗೋಡು: ಕಾಸರಗೋಡಿನ ಸರ್ಕಾರಿ ಕನ್ನಡ ಶಾಲೆಯೊಂದಕ್ಕೆ ಮಲಯಾಳಿ ಶಿಕ್ಷಕಿ ನೇಮಕವಾಗಿದ್ದಾರೆ. ಅದೇ ಕನ್ನಡ ಪರ ಒಲವು ಹೊಂದಿದ್ದ ಮುಖ್ಯಶಿಕ್ಷಕರನ್ನು ವರ್ಗಾವಣೆ ಮಾಡಲಾಗಿದೆ. ಗಡಿನಾಡು ಕೇರಳದ ಕಾಸರಗೋಡು ಜಿಲ್ಲೆಯ ಅಡೂರು ಸರಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಲಯಾಳಿ ಶಿಕ್ಷಕಿಯನ್ನು ಶಾಲೆಗೆ ಸೇರಿಸಿಕೊಳ್ಳುವಲ್ಲಿ ವಿಳಂಬ ಧೋರಣೆ ತಾಳಿದ್ದಾರೆ ಎಂದು ಆರೋಪಿಸಿ ಕನ್ನಡ ಪರ ಒಲವಿದ್ದ ಮುಖ್ಯ ಶಿಕ್ಷಕರಿಗೆ ದೂರದ ವಯನಾಡಿಗೆ ವರ್ಗಾವಣೆ ಮಾಡಲಾಗಿದೆ. ಅಷ್ಟೇ ಅಲ್ಲದೇ ಅವರ ಮೇಲೆ ವಿದ್ಯಾರ್ಥಿಗಳು, ಪೋಷಕರ ನಡೆಸಿದ್ದ ಪ್ರತಿಭಟನೆ ಸಂದರ್ಭದಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು … Continue reading ಕಾಸರಗೋಡಿನಲ್ಲಿ ಕನ್ನಡ ಶಾಲೆಗೆ ಮಲಯಾಳಿ ಶಿಕ್ಷಕಿ ನೇಮಕ! ಕನ್ನಡ ಶಿಕ್ಷಕರ ಎತ್ತಂಗಡಿ…