ರಾಧಿಕಾಗೆ ಮಾತ್ರವಲ್ಲ, ಬೇರೆ 8 ನಟಿಯರಿಗೂ ಲಕ್ಷಾಂತರ ಹಣ ಕೊಟ್ಟಿದ್ದ ಯುವರಾಜ್​!

ಬೆಂಗಳೂರು: ಕೋಟ್ಯಂತರ ರೂಪಾಯಿ ವಂಚನೆ ಆರೋಪದಡಿ ಬಂಧಿತನಾಗಿರುವ ಯುವರಾಜನ ಪ್ರಕರಣದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಹೆಸರು ಕೇಳಿಬಂದ ಬೆನ್ನಲ್ಲೇ ಸ್ಯಾಂಡಲ್​ವುಡ್​ನ ಮತ್ತಷ್ಟು ನಟಿಮಣಿಯರಿಗೆ ಟೆನ್ಷನ್​ ಶುರುವಾಗಿದೆ ಎಂದು ಮೂಲಗಳು ತಿಳಿಸಿವೆ. ನನಗೂ ಯುವರಾಜನಿಗೂ ಸಿನಿಮಾ ಹೊರೆತಾಗಿ ಬೇರಾವ ಸಂಬಂಧವೂ ಇಲ್ಲ. ಯುವರಾಜ್​ದು ವೈಷ್ಣವಿ ಹೆಸರಿನ ಪ್ರೊಡಕ್ಷನ್ ಹೌಸ್ ಇದೆ. ಅದೇ ಬ್ಯಾನರ್​ನಲ್ಲಿ ಐತಿಹಾಸಿಕ ಸಿನೆಮಾ ಮಾಡಲು ನಮಗೆ ಹೇಳಿದ್ದರು. ನಾಟ್ಯ ರಾಣಿ ಶಾಕುಂತಲ ಸಿನಿಮಾ ಮಾಡಲು ನಾನು ಒಪ್ಪಿದ್ದೆ. ಅದೇ ಸಿನೆಮಾ ವಿಚಾರಕ್ಕೆ 16 ಲಕ್ಷ ನನಗೆ … Continue reading ರಾಧಿಕಾಗೆ ಮಾತ್ರವಲ್ಲ, ಬೇರೆ 8 ನಟಿಯರಿಗೂ ಲಕ್ಷಾಂತರ ಹಣ ಕೊಟ್ಟಿದ್ದ ಯುವರಾಜ್​!