ಒಂದೇ ಜಿಲ್ಲೆಯಲ್ಲಿ 3 ವರ್ಷವಿದ್ದ ಪೊಲೀಸರ ವರ್ಗ; ಚುನಾವಣಾ ಕರ್ತವ್ಯ ನಿಯೋಜನೆಗೆ ಮಾರ್ಗಸೂಚಿ

ಬೆಂಗಳೂರು: ಚುನಾವಣೆ ವೇಳೆ ಕ್ಷೇತ್ರದ ಮತದಾರರ ಮೇಲೆ ಪ್ರಭಾವ ಬೀರುವ ಸಂಭಾವ್ಯತೆ ಹಿನ್ನೆಲೆಯಲ್ಲಿ ಒಂದೇ ಜಿಲ್ಲೆಯಲ್ಲಿ 3 ವರ್ಷದಿಂದ ಸೇವೆ ಸಲ್ಲಿಸುತ್ತಿರುವ ಅಥವಾ ಸ್ವಂತ ಜಿಲ್ಲೆಯಲ್ಲಿರುವ ಪೊಲೀಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗುತ್ತಿದೆ. ಕೇಂದ್ರ ಚುನಾವಣಾ ಆಯೋಗದ ಸೂಚನೆ ಮೇರೆಗೆ ಪೊಲೀಸ್ ಇಲಾಖೆ, ಈಗಾಗಲೇ ಕೆಲ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾಯಿಸಿದೆ. ಇನ್ನೂ ಕೆಲವರು ನಿಯಮಾವಳಿಗೆ ವಿರುದ್ಧವಾಗಿ ಉಳಿದುಕೊಂಡಿರುವ ಹಿನ್ನೆಲೆಯಲ್ಲಿ ಅವರ ಬದಲಾವಣೆಗೂ ಆದೇಶಿಸಿದೆ. ಚುನಾವಣಾ ಕರ್ತವ್ಯಕ್ಕೆ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸುವ ಸಂಬಂಧ ಕಡ್ಡಾಯವಾಗಿ ಪಾಲಿಸಬೇಕಾಗಿರುವ ಮಾರ್ಗಸೂಚಿಗಳನ್ನು ಆಯೋಗವು ಪೊಲೀಸ್ … Continue reading ಒಂದೇ ಜಿಲ್ಲೆಯಲ್ಲಿ 3 ವರ್ಷವಿದ್ದ ಪೊಲೀಸರ ವರ್ಗ; ಚುನಾವಣಾ ಕರ್ತವ್ಯ ನಿಯೋಜನೆಗೆ ಮಾರ್ಗಸೂಚಿ