More

    VIDEO| ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೃತೀಯಲಿಂಗಿಯ ರಂಪಾಟ: ನಶೆಯಲ್ಲಿ ಯುವಕನಿಗೆ ಥಳಿತ

    ಬೆಂಗಳೂರು: ಕುಡಿದ ಮತ್ತಿನಲ್ಲಿ ತೃತೀಯಲಿಂಗಿಯೊಬ್ಬರು ಯುವಕನೊಬ್ಬನಿಗೆ ಥಳಿಸಿರುವ ಘಟನೆ ರಾತ್ರಿ ಬ್ರಿಗೇಡ್​ ರಸ್ತೆಯಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾತ್ರಿ ನಗರ ಬ್ರಿಗೇಡ್​ ರಸ್ತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಭಾಗವಹಿಸಿದ್ದ ಮಂಗಳಮುಖಿಯೊಬ್ಬರು ಕಂಠಪೂರ್ತಿ ಕುಡಿದು ನಶೆಯಲ್ಲಿ ತೇಲಾಡಿದ್ದಲ್ಲದೆ, ತನ್ನ ಮೈಮುಟ್ಟಿದ ಎಂಬ ಕಾರಣಕ್ಕೆ ಯುವಕನೊಬ್ಬನಿಗೆ ಥಳಿಸಿದ್ದಾರೆ.

    ಇದಲ್ಲದೆ, ಪೊಲೀಸರ ಕಾಲಿಗೂ ಬಿದ್ದು ಹೊರಳಾಡಿ ರಸ್ತೆಯಲ್ಲಿ ರಂಪಾಟವಾಡಿದ್ದು, ಈ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts