25.7 C
Bangalore
Sunday, December 15, 2019

ಬೆಳಗಾವಿ: ಪಾರದರ್ಶಕ ಆಡಳಿತಕ್ಕೆ ಜಾರಕಿಹೊಳಿ ಕುಟುಂಬದ ಅಡ್ಡಿ

Latest News

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಮಸ್ಕಿ ಕ್ಷೇತ್ರಕ್ಕೆ ಇನ್ನೆರಡು ತಿಂಗಳಲ್ಲಿ ಉಪಚುನಾವಣೆ ಸಾಧ್ಯತೆ – ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್

ಮಸ್ಕಿ: ಬಿಜೆಪಿ ಸೇರಿದ ಮೇಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ಈಗಾಗಲೇ 50 ಕೋಟಿ ರೂ....

ಬೆಳಗಾವಿ: ಗೋಕಾಕದಲ್ಲಿ ಜಾರಕಿಹೊಳಿ ಕುಟುಂಬದ ದರ್ಪಕ್ಕೆ ಪ್ರಜಾಪ್ರಭುತ್ವ ಆಡಳಿತ ಯಂತ್ರ ಸಂಪೂರ್ಣ ಕುಸಿದಿದ್ದು, ಸರ್ಕಾರಿಯ ಎಲ್ಲ ಇಲಾಖೆ ಅದಿಕಾರಿಗಳು ಅವರ ಅದಿನದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಅಶೋಕ ಪೂಜಾರಿ ಆರೋಪಿಸಿದರು.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಗೋಕಾಕ ನಗರ ಮತ್ತು ಗ್ರಾಮೀಣ ಪ್ರದೇಶದ ಜನರು ಸಮಸ್ಯೆಗಳ ವಿರುದ್ಧ ಧ್ವನಿ ಎತ್ತದಂತಹ ಪರಿಸ್ಥಿತಿಯನ್ನು ಜಾರಕಿಹೊಳಿ ಕುಟುಂಬ ಮತ್ತು ಅವರ ಬೆಂಬಲಿಗರು ನಿರ್ಮಾಣ ಮಾಡಿದ್ದಾರೆ. ಗೋಕಾಕ್ ಪಾಲ್ಸ್ ದನದ ಓಣಿ ನಿವಾಸಿಗಳಿಗೆ ವಿದ್ಯುತ್ ಸೌಲಭ್ಯಕ್ಕಾಗಿ ಪ್ರತಿಭಟನಾ ರ‌್ಯಾಲಿಗೆ ಅಡ್ಡಿಪಡಿಸುವ ಬೆದರಿಕೆ ಹಾಕುವ ಕೆಲಸ ನಡೆಯುತ್ತಿದೆ. ಆದರೆ, ಅಕಾರಿಗಳು ಮಾತ್ರ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ಗೋಕಾಕ ಪಾಲ್ಸ್, ಗೋಕಾಕ ನಗರ, ಹಳ್ಳಿಗಳು ಜಾರಕಿಹೊಳಿ ಕುಟುಂಬದ ಸ್ವತ್ತಲ್ಲ. ಗೋಕಾಕ ಸ್ವಾತಂತ್ರದ ಅವಿಭಾಜ್ಯದ ಅಂಗವಾಗಿದೆ. ಸರ್ಕಾರ ಒಂದೇ ಕುಟುಂಬಕ್ಕೆ ಜಾಗೀರು ಕೊಟ್ಟಿದ್ದರೆ ಅದಿಕಾರಿಗಳು ಇರುವುದಾದರೂ ಏಕೆ? ಎಲ್ಲವನ್ನು ಅಕಾರವನ್ನು ಅವರ ಕುಟುಂಬಕ್ಕೆ ವಹಿಸಲಿ. ರಾಜ್ಯ ಸರ್ಕಾರವು ತಕ್ಷಣ ಗೋಕಾಕದಲ್ಲಿನ ಸರ್ವಾಕಾರ ಆಡಳಿತಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಜನರು ಉಗ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.

ಕಳೆದ ಹಲವು ವರ್ಷಗಳಿಂದ ಜಾರಕಿಹೊಳಿ ಕುಟುಂಬವು ಸಾಮಾನ್ಯ ಜನರ ಮೇಲೆ ದಬ್ಬಾಳಿಕೆ ನಡೆಸಿಕೊಂಡು ಬರುತ್ತಿದೆ. ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಇನ್ನಿತರರ ಸೌಲಭ್ಯಗಳು ಇಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಬಗ್ಗೆ ಅಕಾರಿಗಳು ಯಾವುದೇ ಕ್ರಮ ವಹಿಸುತ್ತಿಲ್ಲ ಎಂದು ದೂರಿದರು.
ಶಾಬಣ್ಣ ಪೂಜೇರಿ, ದಸ್ತಗೀರ ಪೈಲ್ವಾನ್ ಸೇರಿದಂತೆ ಇದ್ದರು.

ಮುಂಬರುವ ಉಪ ಚುನಾವಣೆಯಲ್ಲಿ ಸ್ಪರ‌್ಸುವ ಕುರಿತು ಕ್ಷೇತ್ರದ ಜನರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಕಾಂಗ್ರೆಸ್‌ನಿಂದ ಸ್ಪರ‌್ಸುವ ಮಾತೇ ಇಲ್ಲ. ಗೋಕಾಕ ಪಾಲ್ಸ್ ನಿವಾಸಿಗಳಿಗಾಗಿ ನಡೆಸುತ್ತಿರುವ ಹೋರಾಟಕ್ಕೂ ಬಿಜೆಪಿಗೂ ಸಂಬಂಧ ಇಲ್ಲ. ನಾನೊಬ್ಬ ಸಾಮಾಜಿಕ ಹೋರಾಟಗಾರನಾಗಿ ಕೆಲಸ ಮಾಡುತ್ತಿದ್ದೇನೆ ವಿನಾ ಬಿಜೆಪಿ ಪಕ್ಷದ ಮುಖಂಡನಾಗಿ ಅಲ್ಲ.
|ಅಶೋಕ ಪೂಜಾರಿ ಸಾಮಾಜಿಕ ಹೋರಾಟಗಾರ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...