ಗಂಗೊಳ್ಳಿ ರಸ್ತೆಗಳ ಇಕ್ಕೆಲಗಳಲ್ಲಿ ಗಿಡಗಂಟಿ

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ ಗಂಗೊಳ್ಳಿ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಮ್ಯಾಂಗನೀಸ್ ರಸ್ತೆಯ ಬದಿಗಳಲ್ಲಿ ಬೆಳೆದು ನಿಂತಿರುವ ಗಿಡಗಂಟಿಗಳಿಂದ ವಾಹನ ಸಂಚಾರಕ್ಕೆ ಹಾಗೂ ಪಾದಚಾರಿಗಳಿಗೆ ಅಡಚಣೆಯುಂಟಾಗುತ್ತಿದ್ದು, ಗಿಡಗಂಟಿ ತೆರವುಗೊಳಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ. ಗಂಗೊಳ್ಳಿ ಮುಖ್ಯರಸ್ತೆ ಮೂಲಕ ಮ್ಯಾಂಗನೀಸ್ ವಾರ್ಫ್ ಪ್ರದೇಶಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಭಾರಿ ಪ್ರಮಾಣದಲ್ಲಿ ಗಿಡಗಂಟಿ ಬೆಳೆದು ನಿಂತಿದೆ. ರಸ್ತೆಯಲ್ಲಿ ಒಂದು ವಾಹನ ಸಾಗುವಷ್ಟು ಜಾಗವಿದ್ದು, ಇನ್ನೊಂದು ವಾಹನ ಬಂದರೆ ರಸ್ತೆಯ ಬದಿಯಲ್ಲಿ ನಿಲ್ಲಿಸಬೇಕಾದ ಪರಿಸ್ಥಿತಿಯಿದೆ. ಬಂದರು ಇಲಾಖೆಗೆ ಸೇರಿದ ಈ ರಸ್ತೆ ಹಲವು ಕಡೆಗಳಲ್ಲಿ ಬೆಳೆದು … Continue reading ಗಂಗೊಳ್ಳಿ ರಸ್ತೆಗಳ ಇಕ್ಕೆಲಗಳಲ್ಲಿ ಗಿಡಗಂಟಿ