20.8 C
Bangalore
Sunday, December 8, 2019

ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲು ದರ ಎಷ್ಟು ಗೊತ್ತಾ?

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ನವದೆಹಲಿ: ದೇಶಿಯವಾಗಿ ಅಭಿವೃದ್ಧಪಡಿಸಲಾಗಿರುವ ಅತ್ಯಾಧುನಿಕವಾದ ಮೊದಲ ಇಂಜಿನ್ ರಹಿತ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಂದೇ ಭಾರತ್​ ಎಕ್ಸ್​ಪ್ರೆಸ್​ ಇನ್ನು ನಾಲ್ಕು ದಿನಗಳಲ್ಲಿ ಸಂಚಾರ ಆರಂಭಿಸಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣ ದರ ನಿಗದಿಪಡಿಸಲಾಗಿದೆ. ಪ್ರಕಟಿತ ದರಗಳು ಶತಾಬ್ದಿ ರೈಲು ದರಕ್ಕಿಂತ 1.5 ಪಟ್ಟು ಹೆಚ್ಚಾಗಿದೆ ಎಂದು ಭಾರತೀಯ ರೈಲ್ವೆ ಮೂಲಗಳು ತಿಳಿಸಿವೆ.

ವಂದೇ ಭಾರತ್​ ಎಕ್ಸ್​ಪ್ರೆಸ್​ನ ಚೇರ್​ಕಾರ್​ನ ಪ್ರಯಾಣ ದರ ದೆಹಲಿಯಿಂದ ವಾರಾಣಸಿಗೆ 1,850 ರೂ. ಇರಲಿದೆ. ವಾರಾಣಸಿಯಿಂದ ದೆಹಲಿಗೆ 1,795 ರೂ. ಇರಲಿದೆ. ‘ತೆರಿಗೆ ಮತ್ತು ಆಹಾರದ ವೆಚ್ಚವನ್ನೂ ಇದು ಒಳಗೊಂಡಿದೆ. ಎಕ್ಸಿಕ್ಯೂಟೀವ್​ ಚೇರ್​ ಕಾರ್​ನ ದರ ದೆಹಲಿಯಿಂದ ವಾರಾಣಸಿಗೆ 3,520 ರೂ. ನಿಗದಿಯಾಗಿದ್ದರೆ, ವಾರಾಣಸಿಯಿಂದ ದೆಹಲಿಗೆ 3,470 ರೂ. ಇರಲಿದೆ.

ವಂದೇ ಭಾರತ್​ ಎಕ್ಸ್​ಪ್ರೆಸ್​ನ ಎಲ್ಲಾ ಬೋಗಿಗಳು ಹವಾನಿಯಂತ್ರಿತವಾಗಿದ್ದು, ಐಷಾರಾಮಿ ಸೌಲಭ್ಯ ಹೊಂದಿವೆ. ಈ ರೈಲು ದೆಹಲಿಯಿಂದ ವಾರಾಣಸಿಗೆ 8 ಗಂಟೆಗಳಲ್ಲಿ ತಲುಪಲಿದೆ. ಕಾನ್ಪುರ ಮತ್ತು ಪ್ರಯಾಗ್​ರಾಜ್​ನಲ್ಲಿ ಮಾತ್ರ ನಿಲುಗಡೆ ಇರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್​ ರೈಲಿಗೆ ಫೆ. 15ರಂದು ನವದೆಹಲಿಯಲ್ಲಿ ಹಸಿರು ನಿಶಾನೆ ತೋರಲಿದ್ದಾರೆ.

ವಂದೇ ಭಾರತ್​ ಎಕ್ಸ್​ಪ್ರೆಸ್​ ಪ್ರಾಯೋಗಿಕ ಸಂಚಾರದಲ್ಲಿ ಗಂಟೆಗೆ 180 ಕಿ.ಮೀ. ವೇಗದಲ್ಲಿ ಸಂಚರಿಸಿತ್ತು. ಆದರೆ ದೆಹಲಿ ಮತ್ತು ವಾರಾಣಸಿ ಮಾರ್ಗದಲ್ಲಿ ಈ ರೈಲು 130 ಕಿ.ಮೀ. ವೇಗದಲ್ಲಿ ಸಂಚರಿಸಲಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. (ಏಜೆನ್ಸೀಸ್​)

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...