ಟ್ರಾವಿಸ್​​​ ಹೆಡ್​ ವಿನೂತನ ಶತಕ ಆಚರಣೆಯ ಹಿಂದಿರುವ ಅರ್ಥ ಗೊತ್ತಾ? ಆರ್​ಸಿಬಿ ವಿರುದ್ಧದ ಸೇಡಿಗಿದೆ ಲಿಂಕ್​!

ಬೆಂಗಳೂರು: ಸನ್ ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ತಂಡದ ಬ್ಯಾಟಿಂಗ್ ಬಿರುಗಾಳಿಗೆ ಚಿನ್ನಸ್ವಾಮಿ ಕ್ರೀಡಾಂಗಣ ರನ್​ ಮಳೆಯಿಂದ ಮುಳುಗಡೆಯಾಗಿತ್ತು. ಎಸ್‌ಆರ್​ಎಚ್ ಬ್ಯಾಟ್ಸ್‌ಮನ್‌ಗಳು ಸೃಷ್ಟಿಸಿದ ಸುನಾಮಿಯಲ್ಲಿ ಆರ್‌ಸಿಬಿ ಬೌಲರ್‌ಗಳು ಕೊಚ್ಚಿಹೋದರು. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲಿ​ ಹಿಂದೆಂದೂ ಕಂಡಿರದ ದೊಡ್ಡ ಸ್ಪೋಟಕ ಆಟವೆಂದೇ ಹೇಳಬಹುದು. ಮೊದಲ ಎಸೆತದಿಂದ ಕೊನೆಯ ಎಸೆತದವರೆಗೂ ಸನ್ ರೈಸರ್ಸ್ ಬ್ಯಾಟ್ಸ್​ಮನ್​ಗಳು ಮಾಸ್ ಹಿಟ್ಟಿಂಗ್ ಮೂಲಕ ಶಿವತಾಂಡವ ಮಾಡಿದರು. ಬೆಂಗಳೂರು ವಿರುದ್ಧ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಎಸ್‌ಆರ್‌ಎಚ್ 20 ಓವರ್‌ಗಳಲ್ಲಿ 287 ರನ್ ಗಳಿಸಿತು. … Continue reading ಟ್ರಾವಿಸ್​​​ ಹೆಡ್​ ವಿನೂತನ ಶತಕ ಆಚರಣೆಯ ಹಿಂದಿರುವ ಅರ್ಥ ಗೊತ್ತಾ? ಆರ್​ಸಿಬಿ ವಿರುದ್ಧದ ಸೇಡಿಗಿದೆ ಲಿಂಕ್​!