ಕಾಂಗ್ರೆಸ್​ ಕಾರ್ಯಕರ್ತರಿಂದ ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹಿ ಹೇಳಿಕೆ: ಆರ್.ಅಶೋಕ್​ ಆಕ್ರೋಶ

ಬೆಂಗಳೂರು: ರಾಜ್ಯಸಭಾ ಚುನಾವಣೆ ಫಲಿತಾಂಶ ಘೋಷಣೆಯಾದ ಬೆನ್ನಲ್ಲೇ ವಿಧಾನಸೌಧದ ಪಡಸಾಲೆಯಲ್ಲಿ ರಾಜ್ಯಸಭೆಯ ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್​ನ ನಾಸಿರ್​ ಹುಸೇನ್​ ಬೆಂಬಲಿಗರು ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹದ ಘೋಷಣೆ ಕೂಗಿದ್ದು ಬಿಜೆಪಿ ಮತ್ತು ವಿಪಕ್ಷ ನಾಯಕ ಆರ್​.ಅಶೋಕ್​ ಕಿಡಿಕಾಡಿದ್ದಾರೆ. ಇದನ್ನೂ ಓದಿ:ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್​ ಘೋಷಣೆ ಕೂಗಿದ ಕಾಂಗ್ರೆಸ್​ ಅಭ್ಯರ್ಥಿ ನಾಸೀರ್​ ಹುಸೇನ್ ಬೆಂಬಲಿಗರು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು ಈ ಘಟನೆ ರಾಜ್ಯ ಕಾಂಗ್ರೆಸ್​ … Continue reading ಕಾಂಗ್ರೆಸ್​ ಕಾರ್ಯಕರ್ತರಿಂದ ಪಾಕಿಸ್ತಾನ್​ ಜಿಂದಾಬಾದ್​ ಎಂದು ದೇಶದ್ರೋಹಿ ಹೇಳಿಕೆ: ಆರ್.ಅಶೋಕ್​ ಆಕ್ರೋಶ