ಹೆಬ್ರಿ: ಹೆಬ್ರಿ ತಾಲೂಕಾದ್ಯಂತ ಗುರುವಾರ ಮುಂಜಾನೆ ಗಾಳಿ ಸಹಿತ ಮಳೆಯಾಗಿದ್ದು, ಮುನಿಯಾಲು ರೈತ ಸಂಘ ಕಚೇರಿ ಬಳಿ ಮರಬಿದ್ದು, 7 ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಹೆಬ್ರಿ ಅಮೃತ ಭಾರತಿ ವಿದ್ಯಾಲಯ ಬಳಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದು ಹಾನಿಯಾಗಿದೆ. ಶಿವಪುರ ಗ್ರಾಮದ ಮುಕ್ಕಾಣಿಯಲ್ಲಿ ಹಲವಾರು ವಿದ್ಯುತ್ ಕಂಬಗಳು ಬಿದ್ದಿವೆ.
ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?
ಬೆಂಗಳೂರು: ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?
ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…
ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು
ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…