VIDEO | ಚಾಲಕರ ಕಷ್ಟ-ಸುಖ ಆಲಿಸಲು ಲಾರಿ ಏರಿದ ರಾಹುಲ್ ಗಾಂಧಿ!

ಹರಿಯಾಣ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚೆಗೆ ಸಾರ್ವಜನಿಕರ ಮಧ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಾರೆ. ಸಾಮನ್ಯ ಜನರೊಂದಿಗೆ ಬೆರೆಯುತ್ತಾ, ಅವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಾರೆ. ಇದೀಗ ರಾಹುಲ್ ಗಾಂಧಿ ದೆಹಲಿಯಿಂದ ಚಂಡೀಗಢಕ್ಕೆ ತೆರಳುತ್ತಿದ್ದ ವೇಳೆ ಹರಿಯಾಣದ ಅಂಬಾಲದಲ್ಲಿ ಲಾರಿ ಏರಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. यूनिवर्सिटी के छात्रों से खिलाड़ियों से सिविल सर्विस की तैयारी कर रहे युवाओं से किसानों से डिलीवरी पार्टनरों … Continue reading VIDEO | ಚಾಲಕರ ಕಷ್ಟ-ಸುಖ ಆಲಿಸಲು ಲಾರಿ ಏರಿದ ರಾಹುಲ್ ಗಾಂಧಿ!