ಕೆ.ತಾರಾನಾಥ್ ಹೊಳ್ಳರಿಗೆ ಸನ್ಮಾನ

snmana
Published on

ಕೋಟ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜಸೇವಕ ಕೆ.ತಾರಾನಾಥ್ ಹೊಳ್ಳ ಅವರನ್ನು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲದ ಕೂಟಬಂಧು ಭವನದಲ್ಲಿ ಕೂಟ ಮಹಾಜಗತ್ತಿನ ಕೇಂದ್ರ ಸಂಸ್ಥೆಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಸನ್ಮಾನಿಸಲಾಯಿತು.

ದೇಗುಲ ಮಾಜಿ ಅಧ್ಯಕ್ಷ ಜಗದೀಶ ಕಾರಂತ, ಕೂಟ ಮಹಾಜಗತ್ತು ಕೇಂದ್ರ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಸುರೇಶ ತುಂಗ, ಉಪಾಧ್ಯಕ್ಷರಾದ ಚಂದ್ರಶೇಖರ ಐತಾಳ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯ ಸದಾಶಿವ ಐತಾಳ ಕೂಟ, ಮಹಾಜಗತ್ತಿನ ಕೇಂದ್ರ ಸಂಸ್ಥೆ ಕೋಶಾಧಿಕಾರಿ ಗೋಪಾಲಕೃಷ್ಣ ಮಯ್ಯ ಹಾಗೂ ಜತೆಕಾರ್ಯದರ್ಶಿ ಕುಮಾರ್ ಹೊಳ್ಳ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net