ಮುಖ್ಯಮಂತ್ರಿಯಿಂದ 10 ವರ್ಷದ ಬಾಲಕನಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ!

ತ್ರಿಪುರಾ: ಹಲವು ವೈದ್ಯರು ಇಂದು ತಮ್ಮನ್ನು ಸಕ್ರೀಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ. ವೈದ್ಯ ಪದವೀಧರರಲ್ಲದೇ, ಇಂಜಿನಿಯರಿಂಗ್, ಸೇನೆ, ವಕೀಲ ವೃತ್ತಿ, ಕೃಷಿ, ಉದ್ಯಮ ಮುಂತಾದ ಕ್ಷೇತ್ರಗಳಿಂದ ಬಂದವರು ಇಂದು ಪ್ರಬಲ ರಾಜಕೀಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಹೀಗೆ ವಿವಿಧ ಕ್ಷೇತ್ರಗಳಿಂದ ಬಂದ ನಾಯಕರಿಗೆ ರಾಜಕೀಯದ ಬಿಡುವಿಲ್ಲದ ಚಟುವಟಿಕೆಯಿಂದಾಗಿ ಮತ್ತೆ ತಮ್ಮ ಹಳೆಯ ಕ್ಷೇತ್ರಕ್ಕೆ ಹಿಂತಿರುಗಿ ಹೋಗಲು ಸಾಧ್ಯವಾಗುವುದು ಕಡಿಮೆ. ಹೀಗಾಗಿ ತಮ್ಮ ಕ್ಷೇತ್ರವನ್ನು ಹವ್ಯಾಸವಾಗಿ ಮುಂದುವರಿಸಿಕೊಂಡು ಹೋಗಬೇಕಾದ ಸಂದರ್ಭವೂ ಬಂದೊದಗುತ್ತದೆ. ಇನ್ನು ವೈದ್ಯಕೀಯ ಕ್ಷೇತ್ರದಿಂದ ರಾಜಕೀಯಕ್ಕೆ ಬಂದಂತಹ ನಾಯಕರಿಗೆ ರಾಜಕೀಯ … Continue reading ಮುಖ್ಯಮಂತ್ರಿಯಿಂದ 10 ವರ್ಷದ ಬಾಲಕನಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ!