‘ವಿಶ್ವಂಭರ’ಕ್ಕೆ ಹೀರೋಯಿನ್​ ಫಿಕ್ಸ್​: 18 ವರ್ಷದ ಬಳಿಕ ಚಿರು ಜೊತೆ ಸ್ಟೆಪ್ಸ್​ ಹಾಕ್ತಾರೆ ದಕ್ಷಿಣದ ಖ್ಯಾತ ನಟಿ?!

ಹೈದರಾಬಾದ್​: ಪದ್ಮವಿಭೂಷಣ ಮತ್ತು ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಇತ್ತೀಚಿನ ಚಿತ್ರ ‘ವಿಶ್ವಂಭರ’ ಸೆಟ್ಟೇರಿದ್ದು, ಭರದಿಂದ ಚಿತ್ರೀಕರಣ ಆರಂಭವಾಗಿದೆ. ಬಿಂಬಿಸಾರ ಖ್ಯಾತಿಯ ವಶಿಷ್ಠ ಈ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಾಗದ ಎಎಪಿ ನಾಯಕ! ಸೋಷಿಯೋ ಫ್ಯಾಂಟಸಿ ಹಿನ್ನಲೆಯಲ್ಲಿ ಈ ಸಿನಿಮಾ ಚಿತ್ರೀಕರಣವಾಗುತ್ತಿದ್ದು, ಯುವಿ ಕ್ರಿಯೇಷನ್ಸ್ ನಿಂದ ಸುಮಾರು 200 ಕೋಟಿ ರೂ. ಬಜೆಟ್‌ನಲ್ಲಿ ಚಿತ್ರ ನಿರ್ಮಾಣವಾಗಲಿದೆ.ಆಸ್ಕರ್ ಪ್ರಶಸ್ತಿ ವಿಜೇತ ಎಂಎಂ ಕೀರವಾಣಿ ಸಂಗೀತ ಸಂಯೋಜನೆಯೊಂದಿಗೆ, ಚಿತ್ರವು 2025 ರ ಸಂಕ್ರಾಂತಿಯಂದು … Continue reading ‘ವಿಶ್ವಂಭರ’ಕ್ಕೆ ಹೀರೋಯಿನ್​ ಫಿಕ್ಸ್​: 18 ವರ್ಷದ ಬಳಿಕ ಚಿರು ಜೊತೆ ಸ್ಟೆಪ್ಸ್​ ಹಾಕ್ತಾರೆ ದಕ್ಷಿಣದ ಖ್ಯಾತ ನಟಿ?!