ಬಳ್ಳಾರಿ ಪಾಲಿಕೆಯಲ್ಲಿ ಇತಿಹಾಸ ಸೃಷ್ಟಿಸಿದ ಡಿ.ತ್ರಿವೇಣಿ

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ನೂತನ ಮೇಯರ್ ಸ್ಥಾನಕ್ಕೆ ಬುಧವಾರ ಆಯೋಜಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಸದಸ್ಯೆ ಡಿ. ತ್ರಿವೇಣಿ ಆಯ್ಕೆಯಾಗುವ ಮೂಲಕ ರಾಜ್ಯದ ಅತ್ಯಂತ ಕಿರಿಯ ವಯಸ್ಸಿನ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರಾರಾಗಿದ್ದಾರೆ.ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪಾಯಿ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್‌ಸಿಗೆ ಮೀಸಲಾಗಿದ್ದ ಮೇಯರ್ ಸ್ಥಾನಕ್ಕೆ ಕೈ ಎತ್ತುವ ಮೂಲಕ ಡಿ.ತ್ರಿವೇಣಿ ಅವರನ್ನು ಆಯ್ಕೆ ಮಾಡಲಾಯಿತು. ಕಾಂಗ್ರೆಸ್‌ನಿAದ ಸ್ಪರ್ಧಿಸಿದ್ದ ಡಿ. ತ್ರಿವೇಣಿಗೆ ೨೮ ಮತ್ತು ಬಿಜೆಪಿ ಅಭ್ಯರ್ಥಿ ನಾಗರತ್ನ ಪರ ೧೬ ಮತಗಳು ಚಲಾನವಣೆಯಾಗಿದ್ದವು. … Continue reading ಬಳ್ಳಾರಿ ಪಾಲಿಕೆಯಲ್ಲಿ ಇತಿಹಾಸ ಸೃಷ್ಟಿಸಿದ ಡಿ.ತ್ರಿವೇಣಿ