ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ

ಕೆನಡಾ: ಕೆನಡಾದ ಗುರುದ್ವಾರದ ಪಾರ್ಕಿಂಗ್ ಸ್ಥಳದಲ್ಲಿ ಖಾಲಿಸ್ತಾನ್ ಟೈಗರ್ ಫೋರ್ಸ್ (KTf) ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಹಿಂದೆ ಭಾರತ ಸರ್ಕಾರದ ಕೈವಾಡವಿರುವ ಬಗ್ಗೆ ದೇಶದ ಭದ್ರತಾ ಏಜೆನ್ಸಿಗಳು ತನಿಖೆ ನಡೆಸುತ್ತಿವೆ ಎಂದು ಕೆನೆಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಿಸಿದ್ದಾರೆ. ಭಾರತ ಸರ್ಕಾರಕ್ಕೆ ಬೇಕಾಗಿದ್ದ ಹರ್ದೀಪ್ ಸಿಂಗ್ ನಿಜ್ಜರ್​ನನ್ನು ಈ ವರ್ಷ ಜೂನ್ 18ರಂದು ಗುಂಡಿನ ದಾಳಿಯಲ್ಲಿ ಹತ್ಯೆ ಮಾಡಲಾಗಿತ್ತು. ಸರ್ರೆಯ ಗುರುದ್ವಾರದ ಹೊರಗೆ ನಿಜ್ಜರ್‌ನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿತ್ತು. ಒಟ್ಟಾವಾದಲ್ಲಿ ಹೌಸ್ ಆಫ್ ಕಾಮನ್ಸ್‌ನಲ್ಲಿ … Continue reading ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ: ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ