“ಸತ್ಯ ಮೇಲುಗೈ ಸಾಧಿಸಿದೆ”: ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ತೀರ್ಪು ಸ್ವಾಗತಿಸಿದ ಗೌತಮ್ ಅದಾನಿ

ನವದೆಹಲಿ: ಹಿಂಡನ್‌ಬರ್ಗ್ ವಿವಾದದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಸತ್ಯದ ವಿಜಯ ಎಂದು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಸ್ವಾಗತಿಸಿದ್ದಾರೆ.ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಈ ಕುರಿತು ಪೋಸ್ಟ್‌ ಹಾಕಿರುವ ಅದಾನಿ ಅವರು “ನಮ್ಮೊಂದಿಗೆ ನಿಂತವರಿಗೆ ಕೃತಜ್ಞರಾಗಿರುತ್ತೇನೆ” ಎಂದು ಹೇಳಿದ್ದಾರೆ. ಹಿಂಡನ್‌ಬರ್ಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಡವಾಳ ಮಾರುಕಟ್ಟೆ ನಿಯಂತ್ರಕವಾದ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ತನಿಖೆಯನ್ನು ಅನುಮಾನಿಸಲು ಜಾರ್ಜ್ ಸೊರೊಸ್ ನೇತೃತ್ವದ ಒಸಿಸಿಆರ್‌ಪಿ ವರದಿಯು ಆಧಾರವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿರುವುದು ಅದಾನಿ ಸಮೂಹಕ್ಕೆ … Continue reading “ಸತ್ಯ ಮೇಲುಗೈ ಸಾಧಿಸಿದೆ”: ಹಿಂಡನ್‌ಬರ್ಗ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್​ ತೀರ್ಪು ಸ್ವಾಗತಿಸಿದ ಗೌತಮ್ ಅದಾನಿ