ಆಲ್ಕೋಹಾಲ್​ ನೀಡಿ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ! ಶಿಕ್ಷಕಿಯ ಬಂಧನ

ತ್ರಿಸ್ಸೂರ್​: ಆಲ್ಕೋಹಾಲ್​ ನೀಡಿ 16 ವರ್ಷದ ಹುಡುಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಟ್ಯೂಷನ್​​ ಶಿಕ್ಷಕಿಯೊಬ್ಬಳನ್ನು ಕೇರಳ ಪೊಲೀಸರು ಸೋಮವಾರ (ನ.7) ಬಂಧಿಸಿದ್ದಾರೆ. ಈ ಘಟನೆ ತ್ರಿಸ್ಸೂರ್​ನಲ್ಲಿ ನಡೆದಿದೆ. ಸಂತ್ರಸ್ತ ಬಾಲಕ ಮಾನಸಿಕ ತೊಂದರೆಯಿಂದ ಬಳಲುತ್ತಿದ್ದನ್ನು ನೋಡಿ ಆಪ್ತ ಸಮಾಲೋಚನೆ ನಡೆಸಿದಾಗ ತನ್ನ ಮೇಲೆ ಶಿಕ್ಷಕಿ ನಿತ್ಯವು ನಡೆಸುತ್ತಿದ್ದ ಲೈಂಗಿಕ ದೌರ್ಜನ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ. ಸದ್ಯ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದು, ಆಕೆಯು ಕೂಡ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಬಾಲಕನ ವರ್ತನೆಯಲ್ಲಾದ ಬದಲಾವಣೆಯನ್ನು ಆಕೆಯ ಶಾಲಾ … Continue reading ಆಲ್ಕೋಹಾಲ್​ ನೀಡಿ ಅಪ್ರಾಪ್ತ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯ! ಶಿಕ್ಷಕಿಯ ಬಂಧನ