More

    ರೈತ ಮಕ್ಕಳಿಗೆ ತೋಟಗಾರಿಕೆ ತರಬೇತಿ

    ತುಮಕೂರು: ತೋಟಗಾರಿಕೆ ಇಲಾಖೆ ರಾಜ್ಯದ ವಿವಿಧ ಭಾಗಗಳಲ್ಲಿನ 10 ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗಾಗಿ ಜು.1 ರಿಂದ 2025ರ ಮಾರ್ಚ್ 31ರ ವರೆಗೆ 9 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ.

    ಅರ್ಜಿ ಸಲ್ಲಿಸಲು ಜೂ.3 ಕಡೆಯ ದಿನವಾಗಿದ್ದು, ತರಬೇತಿ ಆಯ್ಕೆಗಾಗಿ ಜೂ.6ರಂದು ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ತುಮಕೂರು ಜಿಲ್ಲೆಯ ತೋಟಗಾರಿಕೆ ಉಪನಿರ್ದೇಶಕರ ಕಚೇರಿ ದೂ.0816-2278647 ಸಂಪರ್ಕಿಸಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts