ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕಿಯ ತರಬೇತಿ ಕೇಂದ್ರ ರೈತರಿಗೆ ಆಧುನಿಕ ಹಸು ಸಾಕಾಣಿಕೆ ಕುರಿತು ಡಿ.16 ಮತ್ತು 17ರಂದು ಬೆಳಗ್ಗೆ 10ಕ್ಕೆ ಉಚಿತ ತರಬೇತಿ ನೀಡುತ್ತಿದೆ.
ಆಸಕ್ತರು ನಿಗಧಿಪಡಿಸಿದ ದಿನಾಂಕದಂದು ತರಬೇತಿಗೆ ಹಾಜರಾಗಬಹುದು ಎಂದು ಕುಣಿಗಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕಿಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.
ಮಾಹಿತಿಗೆ ಹತ್ತಿರದ ಪಶು ವೈದ್ಯಕಿಯ ಸಂಸ್ಥೆ, ದೂ.0816 -2251214 ಸಂಪರ್ಕಿಸಿ.