ಎಮ್ಮೆ, ನಾಯಿ ವಿಚಾರಕ್ಕೆ ಅತ್ತೆ-ಸೊಸೆ ಜಗಳ… ಇಷ್ಟಕ್ಕೆ ದುಡುಕಿದ್ರಾ ಶಂಕ್ರಣ್ಣ?

ತುಮಕೂರು: ಕೌಟುಂಬಿಕ ಕಲಹದಿಂದ ಬೇಸತ್ತು 5 ತಿಂಗಳ ಹಿಂದಷ್ಟೇ ತನಗಿಂತ ಇಪ್ಪತ್ತು ವರ್ಷ ವಯಸ್ಸಿನ ಚಿಕ್ಕ ಯುವತಿಯನ್ನು ಮದುವೆಯಾಗಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಕ್ಕಿಮರಿ ಪಾಳ್ಯದಲ್ಲಿ ನಡೆದಿದೆ. ಶಂಕ್ರಣ್ಣ ಆತ್ಮಹತ್ಯೆ ವಿಚಾರವಾಗಿ ಆರೋಪ-ಪ್ರತ್ಯಾರೋಪ ಮಾಡಲಾಗುತ್ತಿದ್ದು, ಈ ವಿಚಾರವಾಗಿ ಶಂಕ್ರಣ್ಣ ತಾಯಿ, ಮಗನ ಸಾವಿಗೆ ಸೊಸೆ ಮೇಘನಾ ಕಾರಣ ಎಂದು ಆರೋಪ ಮಾಡಿದ್ದಾರೆ. ನಿನ್ನೆ ನಾನು ಎಮ್ಮೆ ಹೊಡೆದುಕೊಂಡು ಬರುತ್ತಿದ್ದೆ, ಈ ವೇಳೆ ಸೊಸೆ ಮೇಘನಾ ನಾಯಿ ಬಿಟ್ಟಿದ್ದಾಳೆ. ಇದರಿಂದ ಎಮ್ಮೆ … Continue reading ಎಮ್ಮೆ, ನಾಯಿ ವಿಚಾರಕ್ಕೆ ಅತ್ತೆ-ಸೊಸೆ ಜಗಳ… ಇಷ್ಟಕ್ಕೆ ದುಡುಕಿದ್ರಾ ಶಂಕ್ರಣ್ಣ?