ಪುಲ್ವಾಮಾ ದಾಳಿಯ ಭೀಕರತೆ ಕುರಿತು ತುಮಕೂರಿನ ಯೋಧ ಸಾದಿಕ್​ ಹೇಳಿದ್ದೇನು?

Latest News

ಉಪಚುನಾವಣೆ ಪ್ರಚಾರ: ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಬಫೂನ್ ಇದ್ದಂತೆ ಎಂದ ರೇಣುಕಾಚಾರ್ಯ

ಹಾವೇರಿ: ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ಬಫೂನ್ ಇದ್ದಂತೆ ಎಂದು ಸಿಎಂ ಸಂಸದೀಯ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ರಾಣೆಬೆನ್ನೂರಿನಲ್ಲಿ ಹೇಳಿದ್ದಾರೆ. ಬಿಜೆಪಿ ಅಭ್ಯರ್ಥಿ ಅರುಣಕುಮಾರ...

1300 ಕೋಟಿ ರೂಪಾಯಿ ಅನುದಾನ ಕೊಟ್ಟಾಗ ಕಳ್ಳ ಬಿಲ್ ಮಾಡಿ ದುಡ್ಡು ಲಪಟಾಯಿಸಿದರು ಎಂದ ಎಚ್​ಡಿಕೆ

ಬೆಂಗಳೂರು: ಅವರು ಎರಡನೇ ಬಾರಿ ನನ್ನ ಬೆನ್ನಿಗೆ ಚೂರಿ ಹಾಕಿದ್ರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಟಿಕೆಟ್ ಕೊಡಲು ನಿರಾಕರಿಸಿದ್ದೆ. ಆದರೆ ದೇವೇಗೌಡರನ್ನು...

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ ಬಾಂಗ್ಲಾ, ಪಿಂಕ್​ ಬಣ್ಣದ ಸ್ವೀಟ್ಸ್ ಫೋಟೋ ಶೇರ್​ ಮಾಡಿದ ಗಂಗೂಲಿ!

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ಚನ್ನರಾಯಪಟ್ಟಣದಲ್ಲಿ ಕಬಡ್ಡಿ ಪಂದ್ಯಾವಳಿಗೆ ಚಾಲನೆ

ಚನ್ನರಾಯಪಟ್ಟಣ: ಸೋಲು-ಗೆಲುವುಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು. ಪಟ್ಟಣದ ನವೋದಯ ಸಂಘದ ಶಾಲಾ ಆವರಣದಲ್ಲಿ ನವೋದಯ ವಿದ್ಯಾ ಸಂಘದ ವತಿಯಿಂದ...

ತುಮಕೂರು: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರನ್ನು ಜೈಷ್​ ಎ ಮೊಹಮ್ಮದ್​ ಉಗ್ರ ನಡೆಸಿದ ಆತ್ಮಾಹುತಿ ಬಾಂಬ್​ ದಾಳಿಯ ಭೀಕರತೆ ಕುರಿತು ಘಟನಾ ಸ್ಥಳದಲ್ಲಿದ್ದ ಶೌರ್ಯ ಪ್ರಶಸ್ತಿ ಪುರಸ್ಕೃತ ತುಮಕೂರಿನ ಯೋಧ ಎಂ. ಸಾದಿಕ್​ ವಿವರಿಸಿದ್ದಾರೆ.

ಫೆಬ್ರವರಿ 14 ರಂದು ಸಿಆರ್​ಪಿಎಫ್​ ಯೋಧರ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ನಾವು ನಮ್ಮ ಕ್ಯಾಂಪ್​ನಲ್ಲಿದ್ದೆವು. ನಮ್ಮ ಕ್ಯಾಂಪ್​ ಘಟನಾ ಸ್ಥಳದಿಂದ 12-15 ಕಿ.ಮೀ. ದೂರದಲ್ಲಿತ್ತು. ಘಟನೆ ಕುರಿತು 3.30ರ ಸುಮಾರಿಗೆ ಬಾಂಬ್​ ಸ್ಫೋಟದ ಸದ್ದು ಕೇಳಿತು. ಆ ನಂತರ ಸಿಆರ್​ಪಿಎಫ್​ ಯೋಧರ ಮೇಲೆ ದಾಳಿ ಆಗಿರುವ ಮಾಹಿತಿ ದೊರೆಯಿತು. ತಕ್ಷಣ ನಾವು ಸ್ಥಳಕ್ಕೆ ಧಾವಿಸಿ ಬಂದಿದ್ದೆವು ಎಂದು ರಜೆಯ ಮೇಲೆ ತುಮಕೂರಿಗೆ ಆಗಮಿಸಿರುವ ಸಾದಿಕ್​ ತಿಳಿಸಿದ್ದಾರೆ.

ಘಟನಾ ಸ್ಥಳ ಘೋರವಾಗಿತ್ತು. ಅಲ್ಲಿನ ಪರಿಸ್ಥಿತಿಯನ್ನು ವರ್ಣಿಸಲು ಸಾಧ್ಯವೇ ಇಲ್ಲ. ಉಗ್ರರು ಬೆನ್ನ ಹಿಂದೆ ಚೂರಿ ಹಾಕುವ ಕೆಲಸ ಮಾಡಿದ್ದಾರೆ. ಇದು ಹೇಡಿತನದ ಕೃತ್ಯ. ಈ ಉಗ್ರರಿಗೆ ನಾವು ತಕ್ಕ ಪ್ರತ್ಯುತ್ತರ ನೀಡುತ್ತೇವೆ. ಘಟನೆಗೆ ಕಾರಣರಾದವರ ಹೆಡೆಮುರಿ ಕಟ್ಟಲು ಭಾರತೀಯ ಸೇನೆ ಯೋಚಿಸುತ್ತಿದೆ. ಭಾರತೀಯ ಸೇನೆ ಕೈಕಟ್ಟಿ ಕುಳಿತಿಲ್ಲ. ನಾವು ಉಗ್ರರಿಗೆ ಹೆಡೆಮುರಿ ಕಟ್ಟುವವರೆಗೂ ನೆಮ್ಮದಿಯಿಂದಿರುವುದಿಲ್ಲ. ಓರ್ವ ಯೋಧ ನಾನು. ನನ್ನ ಕರ್ತವ್ಯವನ್ನು ನಿರ್ವಹಿಸಲು ಸದಾ ಸಿದ್ಧನಿದ್ದೇನೆ ಎಂದು ಸಾದಿಕ್​ ತಿಳಿಸಿದ್ದಾರೆ.

ತುಮಕೂರಿನ ಪೂರ್​ ಹೌಸ್​ ಕಾಲನಿಯ ನಿವಾಸಿ ಎಂ. ಸಾದಿಕ್​ ಅವರು ಕುಲ್ಗಾಮ್​ನಲ್ಲಿ ರಾಷ್ಟ್ರೀಯ ರೈಫಲ್ಸ್​ನ 1ನೇ ಬೆಟಾಲಿಯನ್​ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2004ರಲ್ಲಿ ಸೇನೆ ಸೇರಿರುವ ಇರಿಗೆ ಕಳೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಶೌರ್ಯ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿತ್ತು. (ದಿಗ್ವಿಜಯ ನ್ಯೂಸ್​)

- Advertisement -

Stay connected

278,667FansLike
575FollowersFollow
611,000SubscribersSubscribe

ವಿಡಿಯೋ ನ್ಯೂಸ್

ಪಿಂಕ್​ ಬಾಲ್​ ಟೆಸ್ಟ್​: ಐತಿಹಾಸಿಕ ಪಂದ್ಯದಲ್ಲಿ ಟಾಸ್​ ಗೆದ್ದು ಸಂಭ್ರಮಿಸಿದ...

ಕೋಲ್ಕತ: ಐತಿಹಾಸಿಕ ಪಿಂಕ್​ ಬಾಲ್​ ಟೆಸ್ಟ್​ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, ಟಾಸ್​ ಗೆದ್ದ ಬಾಂಗ್ಲಾದೇಶ ಭಾರತದ ವಿರುದ್ಧ ಬ್ಯಾಟಿಂಗ್​ ಆಯ್ದುಕೊಳ್ಳುವ ಮೂಲಕ ಚೊಚ್ಚಲ ಹಗಲು-ಇರುಳು ಪಂದ್ಯದಲ್ಲೇ ಟಾಸ್​ ಗೆದ್ದು...

VIDEO| ಡಿಆರ್​ಐ ಅಧಿಕಾರಿಗಳ ದಾಳಿ ವೇಳೆ 6ನೇ ಮಹಡಿಯಿಂದ ಕೆಳಗೆ...

ಕೋಲ್ಕತ: ಪಶ್ಚಿಮ ಬಂಗಾಳದ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್​ಐ) ಅಧಿಕಾರಿಗಳು ಬುಧವಾರ ಮಧ್ಯಾಹ್ನ ಕೇಂದ್ರ ಕೋಲ್ಕತದ ಬೆಂಟಿಂಕ್ ಸ್ಟ್ರೀಟ್​ನಲ್ಲಿನ ಖಾಸಗಿ ಕಚೇರಿಯೊಂದಕ್ಕೆ ದಾಳಿ ನಡೆಸಿದ್ದ ವೇಳೆ ಕಟ್ಟಡದ ಆರನೇ ಮಹಡಿಯಿಂದ ನೋಟಿನ...

VIDEO| ಹಾಡುಗಳ ಮೂಲಕವೇ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರದ...

ಬೆಂಗಳೂರು: ಪೋಸ್ಟರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆ ಮೂಡಿಸಿದ್ದ ‘ಮುಂದಿನ ನಿಲ್ದಾಣ’ ಚಿತ್ರತಂಡ ಇತ್ತೀಚೆಗಷ್ಟೇ ಟ್ರೇಲರ್ ಬಿಡುಗಡೆ ಮಾಡಿಕೊಂಡಿದೆ. ಚಿತ್ರದ ಪ್ರಮುಖ ಪಾತ್ರಗಳಲ್ಲಿ ದತ್ತಣ್ಣ, ಪ್ರವೀಣ್ ತೇಜ್, ರಾಧಿಕಾ ನಾರಾಯಣ್ ಹಾಗೂ ಅನನ್ಯಾ...

VIDEO: ಶವಪೆಟ್ಟಿಗೆಯಿಂದ ಎದ್ದುಕುಳಿತ ಮದುಮಗಳು; ಇದು ಮದುವೆನಾ, ಅಂತಿಮ ಸಂಸ್ಕಾರನಾ...

ಈ ಜಗತ್ತಿನಲ್ಲಿ ಎಂತೆಂತಾ ವಿಚಿತ್ರ ವ್ಯಕ್ತಿಗಳು ಇರುತ್ತಾರೆ ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಇಲ್ಲೊಬ್ಬಳು ಮದುಮಗಳು ತನ್ನ ವಿಶಿಷ್ಟ ನಡೆಯಿಂದ ಸುದ್ದಿಯಾಗಿದ್ದಾಳೆ. ಮದುವೆ ಪ್ರತಿ ವ್ಯಕ್ತಿಯ ಜೀವನದಲ್ಲಿ ವಿಶೇಷ ಸಂದರ್ಭ. ನಾವು ಹೀಗೇ ವಿವಾಹವಾಗಬೇಕು ಎಂದು...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...