ತುಮಕೂರು: ಜಿಲ್ಲಾಡಳಿತದ ವತಿಯಿಂದ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜನವರಿ 14ರಂದು ಬೆಳಗ್ಗೆ 10.30ಕ್ಕೆ “ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ’ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕಾರ್ಯಕ್ರಮವನ್ನು ಶಿವಯೋಗಿ ಸಿದ್ದರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಗುತ್ತಿದೆ.