ಸ್ವಾತಂತ್ರ್ಯ ದಿನದಂದೇ ದುರಂತ: ಧ್ವಜಸ್ತಂಭ ನಿಲ್ಲಿಸೋ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಸಾವು

ತುಮಕೂರು: ಇಲ್ಲಿನ ಕೋರಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದಂದೇ ದುರಂತ ಘಟನೆಯೊಂದು ನಡೆದಿದ್ದು, ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಮೃತಪಟ್ಟಿದ್ದಾನೆ. ಶಶಂಕ್ ( 16), ಪವನ್ ( 22), ಚಂದನ್ (16) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗಾಯಗೊಂಡಿದ್ದು, ಚಂದನ್ ಮೃತಪಟ್ಟಿದ್ದಾನೆ. ಗಾಯಗೊಂಡವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ. … Continue reading ಸ್ವಾತಂತ್ರ್ಯ ದಿನದಂದೇ ದುರಂತ: ಧ್ವಜಸ್ತಂಭ ನಿಲ್ಲಿಸೋ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಸಾವು