ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ತುಮಕೂರು: ಗ್ರಾಮ ಪಂಚಾಯಿತಿ ಚುನಾವಣಾ ಕಣದಲ್ಲಿ ವಿಭಿನ್ನ ಮತಯಾಚನೆ ಪತ್ರದೊಂದಿಗೆ ರಾಜ್ಯದಲ್ಲೇ ಸದ್ದು ಮಾಡಿದ್ದ ಗಂಡೆದೆ ಗಂಗಮ್ಮಗೆ ಬಿದ್ದ ಮತಗಳೆಷ್ಟು ಗೊತ್ತಾ? ಚಪ್ಪಲಿ ಗುರುತಿನೊಂದಿಗೆ ಅಖಾಡಕ್ಕಿಳಿದಿದ್ದ ಇವರು ಪಡೆದ ಮತಗಳ ಸಂಖ್ಯೆ ಕೇಳಿದ್ರೆ ನೀವು ಶಾಕ್​ ಆಗೋದು ಗ್ಯಾರಂಟಿ. ತುಮಕೂರು ತಾಲೂಕಿನ ಹೆಬ್ಬೂರು ಗ್ರಾಪಂ ಕಲ್ಕೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್. ಗಂಗಮ್ಮ, ಚುನಾವಣಾ ಪ್ರತಾರಕ್ಕೆ ನೆಗೆಟಿವ್ ಇಮೋಷನ್ ದಾಳವಾಗಿ ಬಳಸಿಕೊಂಡಿದ್ದರು. ಗೆದ್ದರೆ ಏನು ಮಾಡಿವು ಎನ್ನುವುದಕ್ಕಿಂತ ಸೋತರೆ ಏನೇನು ಮಾಡಿಸುತ್ತೇನೆ ಎಂದು ಖಡಕ್​ ವಾರ್ನಿಂಗ್​ ಮಾಡುವ ಮೂಲಕ … Continue reading ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?