ಮಾಂಸದ ಅಂಗಡಿ, ಕೋಳಿ ಅಂಗಡಿ ತೆರವುಗೊಳಿಸಿ ಅಶೋಕ್ ಜೀ...

WhatsApp Image 2022-06-18 at 1.03.59 PM
Published on

ತುಮಕೂರು: ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಹಿನ್ನೆಲೆ, ಮಾಯಸಂದ್ರದ ಗ್ರಾಮಸ್ಥರು ಸಚಿವರ ಮುಂದೆ ವಿಶೇಷ ಬೇಡಿಕೆ ಇಟ್ಟಿದ್ದಾರೆ.

ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಮಾಂಸದ ಅಂಗಡಿ ಕೋಳಿ ಅಂಗಡಿ ತೆರವುಗೊಳಿಸಿ ಅಶೋಕ್ ಜೀ ಎಂದು ನಾಮಫಲಕ ಹಾಕಲಾಗಿದೆ.

ಮಾಯಸಂದ್ರದ ನಾಗರಕಲ್ಲು ದೇವಾಲಯ ಅರಳಿಕಟ್ಟೆಯಲ್ಲಿ ಗ್ರಾಮಸ್ಥರು ಬೋರ್ಡ್ ಹಾಕಿ ವಿಭಿನ್ನವಾಗಿ ಬೇಡಿಕೆ ಇಟ್ಟಿದ್ದಾರೆ. ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಹುಟ್ಟೂರು ಮಾಯಸಂದ್ರದಲ್ಲಿ ಈ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net