ತುಮಕೂರು | ಠಾಣೆಗೆ ದೇವರನ್ನು ಹೊತ್ತು ತಂದು ಪೊಲೀಸರಿಂದ ವಿಶೇಷ ಪೂಜೆ!

ತುಮಕೂರು: ಪೊಲೀಸ್ ಠಾಣೆಗೆ ದೇವರುಗಳನ್ನು ಕರೆಸಿ ವಿಶೇಷ ಪೂಜೆ ಸಲ್ಲಿಸಿರುವ ಕುತೂಹಲಕಾರಿ ಘಟನೆಯೊಂದು ಜಿಲ್ಲೆಯ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ದೇವರಿಗೆ ವಿಶೇಷ ಅಲಂಕಾರ ಮಾಡಿ ಇಡೀ ದಿನ ಪೊಲೀಸ್ ಠಾಣೆಯಲ್ಲಿ ಪೂಜೆ-ಪುನಸ್ಕಾರ ನೆರವೇರಿದೆ. ಈ ಅಪರೂಪದ ಘಟನೆ ಕಳೆದ ಶನಿವಾರ ನಡೆದಿದೆ. ಇದನ್ನೂ ಓದಿ: ಬಹುತೇಕ ಪೊಲೀಸ್ ಅಧಿಕಾರಿಗಳ ಮಕ್ಕಳು ಮಾದಕ ವ್ಯಸನಿಗಳಾಗಿದ್ದಾರೆ! ಸಮವಸ್ತ್ರ ಧರಿಸಿದ ಪೊಲೀಸರು ಠಾಣೆ ಎದುರಿನ‌ ಹಳ್ಳಿಕಟ್ಟೆಯಿಂದ ಕೆಂಪಮ್ಮ ದೇವಿ, ಚಿಕ್ಕಮ್ಮ ದೇವಿ, ಶ್ರೀ ಭೂತರಾಯ ದೇವರನ್ನು ಹೆಗಲ ಮೇಲೆ ಠಾಣೆಗೆ … Continue reading ತುಮಕೂರು | ಠಾಣೆಗೆ ದೇವರನ್ನು ಹೊತ್ತು ತಂದು ಪೊಲೀಸರಿಂದ ವಿಶೇಷ ಪೂಜೆ!