Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ: ಇಬ್ಬರು ಸಾವು

Thursday, 06.09.2018, 7:41 AM       No Comments

ತುಮಕೂರು: ಇಲ್ಲಿನ ಶಿರಾ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಟೊಮ್ಯಾಟೊ ತುಂಬಿದ ವಾಹನ ಡಿಕ್ಕಿ ಹೊಡಿದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತಿಬ್ಬರಿಗೆ ಗಾಯಗಳಾಗಿವೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸ್ಥಳಕ್ಕೆ ಶಿರಾ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top