ರಾಣೆಬೆನ್ನೂರ: ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಮುರಿದು 35 ಸಾವಿರ ರೂ.ನಷ್ಟು ಕಾಣಿಕೆ ಹಣ ದೋಚಿದ ಟನೆ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಗ್ರಾಮದ ಬನಶಂಕರಿ ದೇವಿ ದೇವಸ್ಥಾನದ ಹುಂಡಿ ಕಳ್ಳತನವಾಗಿರುವುದು.
ದೇವಸ್ಥಾನದ ಬಾಗಿಲು ಮುರಿದು ಒಳಗೆ ನುಗ್ಗಿದ ಖರೀಮರು ಹುಂಡಿಯ ಬೀಗ ಮುರಿದು ಅದರಲ್ಲಿದ್ದ 35 ಸಾವಿರ ರೂ.ನಷ್ಟು ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮ್ಮಿನಕಟ್ಟಿಯಲ್ಲಿ ದೇವಸ್ಥಾನದ ಹುಂಡಿ ಹಣ ಕಳ್ಳತನ
You Might Also Like
ಕೂದಲು ಬಿಳಿಯಾಗುವುದನ್ನು ತಡೆಯುವುದೇಗೆ ಎಂಬ ಚಿಂತೆಯೇ?; ಇಲ್ಲಿದೆ ಸಿಂಪಲ್ ವಿಧಾನ | Health Tips
10 ವರ್ಷದಿಂದ 25 ರಿಂದ 30 ರವರೆಗೆ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಕಾಲಿಕ ಬಿಳಿ ಕೂದಲಿನಿಂದ…
ನೀವು ಈ ನಕ್ಷತ್ರದಲ್ಲಿ ಹುಟ್ಟಿದ್ದೀರಾ? ಹಾಗಾದ್ರೆ ಈ ಡಿಸೆಂಬರ್ ತಿಂಗಳಲ್ಲಿ ನಿಮ್ಮ ಅದೃಷ್ಟ ಖುಲಾಯಿಸಲಿದೆ! Birth of Stars
Birth of Stars : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ…
ರಾಗಿಮುದ್ದೆಯಿಂದ ಇಷ್ಟೆಲ್ಲಾ ಪ್ರಯೋಜನ ಇದ್ಯಾ!; ತಿಳಿದ್ರೆ ನಿಮ್ಮ ದೈನಂದಿನ ಆಹಾರಕ್ರಮದಲ್ಲಿ ಮಿಸ್ ಮಾಡೋದೆ ಇಲ್ಲ | Health Tips
ಚಳಿಗಾಲವು ಆರಂಭವಾಗಿದ್ದು ಭವಿಷ್ಯದಲ್ಲಿ ಈ ಬಾರಿ ಹಿಂದಿನ ವರ್ಷಗಳಿಗಿಂತ ತೀವ್ರ ಚಳಿ ಇರುತ್ತದೆ. ಇತ್ತೀಚಿನ ದಿನಗಳಲ್ಲಿ…