ವಾಲುತ್ತಿದೆ ಜಗತ್ತಿನ ಅತಿ ಎತ್ತರದ ಶಿವನ ದೇವಾಲಯ; ASIನಿಂದ ಎಚ್ಚರಿಕೆ

ಡೆಹ್ರಾಡೂನ್​: 8ನೇ ಶತಮಾನದಲ್ಲಿ ಕಟ್ಯೂರಿ ಅರಸರು ನಿರ್ಮಿಸಿದ್ದ ತುಂಗನಅಥ ದೇವಾಲಯವನ್ನು ವಿಶ್ವ ಅತಿ ಎತ್ತರದ ಶಿವನ ದೇವಾಲಯ ಎಂದು ಕರೆಯಲಾಗುತ್ತದೆ. ಉತ್ತರಾಖಂಡದ ರುದ್ರಪ್ರಯಾಗ್ ಜಿಲ್ಲೆಯ ಗರ್ವಾಲ್​ ಎಂಬ ಪ್ರದೇಶದಲ್ಲಿರುವ ದೇವಾಲಯ ದೇಶ-ವಿದೇಶಗಳಲ್ಲಿ ನೆಲೆಸಿರುವ ಭಕ್ತರಿಗೆ ಪ್ರಸಿದ್ಧ ಧಾರ್ಮಿಕ ತಾಣವಾಗಿದೆ. ವಾಲುತ್ತಿದೆ ದೇವಾಲಯ ಇತ್ತೀಚಿಗೆ ಪುರಾತತ್ವ ಇಲಾಖೆ ನಡೆಸಿದ ಸಮೀಕ್ಷೆ ಪ್ರಕಾರ  ಜಗತ್ತಿನ ಅತಿ ಎತ್ತರದ ಶಿವ ದೇವಾಲಯ ಕೂಡಾ ವಾಲುತ್ತಿರುವ ಸುದ್ದಿ ಆಘಾತ ತಂದಿದೆ.  ಹಿಮಾಲಯದ ರುದ್ರಪ್ರಯಾಗ ಜಿಲ್ಲೆಯಲ್ಲಿ 12,073 ಅಡಿ ಎತ್ತರದಲ್ಲಿರುವ ತುಂಗನಾಥ ದೇವಾಲಯವು ಐದರಿಂದ … Continue reading ವಾಲುತ್ತಿದೆ ಜಗತ್ತಿನ ಅತಿ ಎತ್ತರದ ಶಿವನ ದೇವಾಲಯ; ASIನಿಂದ ಎಚ್ಚರಿಕೆ