ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ತುಷಿತ ರಾಜ್ಯಮಟ್ಟಕ್ಕೆ

Sul_Thushitha
Published on

ಸುಳ್ಯ: ಬೆಳ್ತಂಗಡಿಯಲ್ಲಿ ನಡೆದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಹಿರಿಯ ವಿಭಾಗದ ಕ್ಲೇ ಮಾಡೆಲಿಂಗ್ ಸ್ಪರ್ಧೆಯಲ್ಲಿ ತೊಡಿಕಾನ ಶಾಲೆಯ ವಿದ್ಯಾರ್ಥಿನಿ ತುಷಿತ ಕೆ.ಎನ್ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತೊಡಿಕಾನ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿಯಾಗಿದ್ದು ತೊಡಿಕಾನ ಗ್ರಾಮದ ಚಾಂಬಾಡು ನಾಗರಾಜ್ ಕೊರತ್ತೋಡಿ ಮತ್ತು ದಿವ್ಯ ದಂಪತಿ ಪುತ್ರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net