ಚಳಿ ಕಾಯಿಸಲು ಹಾಕಿದ್ದ ಬೆಂಕಿಯಿಂದ ಉಸಿರುಗಟ್ಟಿ ಅವಳಿ ಕಂದಮ್ಮಗಳು ಸಜೀವ ದಹನ

ಉತ್ತರಪ್ರದೇಶ: ಮೈನ್‌ಪುರಿ ಜಿಲ್ಲೆಯಲ್ಲಿ ಅಜಾಗರೂಕತೆಯಿಂದ ಭೀಕರ ಅಪಘಾತವೇ ಸಂಭವಿಸಿದೆ. ಮಂಚಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಆರು ತಿಂಗಳ ಅವಳಿ ಕಂದಮ್ಮಗಳು ಸಜೀವ ದಹನವಾಗಿದ್ದಾರೆ. ಮೈನ್‌ಪುರಿ ಜಿಲ್ಲೆಯ ಬೆಂಚಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮೈನ್ಪುರಿ ರಸ್ತೆ ಬಳಿ ವಾಸಿಸುವ ಗೌರವ್ ಅಲಿಯಾಸ್ ದಿಲೀನ್ ಕುಮಾರ್ ಸೋಮವಾರ ಮಧ್ಯಾಹ್ನ ಮನೆಯಿಂದ ಹೊರಗೆ ಹೋಗಿದ್ದರು. ಮನೆಯಲ್ಲಿ, ಅವರ ಪತ್ನಿ ರಜನಿ ಅವರ ಆರು ತಿಂಗಳ ಅವಳಿ ಹೆಣ್ಣು ಮಕ್ಕಳಾದ ರಿದ್ಧಿ ಮತ್ತು ಸಿದ್ಧಿ ಇದ್ದರು. ರಜನಿ ಟೆರೇಸ್​​​​ನಲ್ಲಿರುವ ಕೋಣೆಯಲ್ಲಿ ನೇವಾರ್ … Continue reading ಚಳಿ ಕಾಯಿಸಲು ಹಾಕಿದ್ದ ಬೆಂಕಿಯಿಂದ ಉಸಿರುಗಟ್ಟಿ ಅವಳಿ ಕಂದಮ್ಮಗಳು ಸಜೀವ ದಹನ