ಟ್ವಿಟರ್ ಉದ್ಯೋಗಿಗಳ ವಜಾ ಪ್ರಕ್ರಿಯೆ ಶುರು: ಭಾರತದಲ್ಲೂ ಶೇ. 50 ನೌಕರರಿಗೆ ಗೇಟ್​ಪಾಸ್

ನವದೆಹಲಿ: ಟ್ವಿಟರ್ ಖರೀದಿ ಬಳಿಕ ಸುಮಾರು 3,700 ಉದ್ಯೋಗಿಗಳನ್ನು ವಜಾ ಮಾಡಲು ಮುಂದಾಗಿರುವ ಮಾಲೀಕ ಎಲಾನ್ ಮಸ್ಕ್ ಭಾರತದಲ್ಲಿ ಶುಕ್ರವಾರದಿಂದ ಉದ್ಯೋಗಿಗಳ ಕಡಿತ ಶುರು ಮಾಡಿದ್ದಾರೆ. ಎಷ್ಟು ಮಂದಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ ಎಂಬುದು ತಕ್ಷಣಕ್ಕೆ ಗೊತ್ತಾಗಿಲ್ಲ. ಆದರೆ ಮಾರಾಟ, ಎಂಜಿನಿಯರ್​ಗಳು ಮತ್ತು ಪಾಲುದಾರಿಕೆ ವಿಭಾಗದ ಸಿಬ್ಬಂದಿ ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಕಳೆದುಕೊಂಡಿದ್ದಾರೆ. ಟ್ವಿಟರ್ ಭಾರತದಲ್ಲಿನ ತನ್ನ ಒಟ್ಟು ಉದ್ಯೋಗಿಗಳಲ್ಲಿ ಶೇ. 50ಕ್ಕೂ ಹೆಚ್ಚು ಮಂದಿಯನ್ನು ವಜಾ ಮಾಡಿದೆ. ಆದರೆ ಸೇಲ್ಸ್ ಮತ್ತು ಎಂಜಿನಿಯರಿಂಗ್ ವಿಭಾಗದಲ್ಲಿ ಒಂದಷ್ಟು … Continue reading ಟ್ವಿಟರ್ ಉದ್ಯೋಗಿಗಳ ವಜಾ ಪ್ರಕ್ರಿಯೆ ಶುರು: ಭಾರತದಲ್ಲೂ ಶೇ. 50 ನೌಕರರಿಗೆ ಗೇಟ್​ಪಾಸ್