2ನೇ ಬಾರಿಗೆ ಟ್ವಿಟ್ಟರ್‌ ಅಕ್ಷರಗಳ ಮಿತಿ ಹೆಚ್ಚಳ; ಶೀಘ್ರದಲ್ಲೇ ಹತ್ತು ಸಾವಿರಕ್ಕೆ ಏರಿಕೆ

ನ್ಯೂಯಾರ್ಕ್: ಇನ್ಮುಂದೆ ಮೈಕ್ರೋ-ಬ್ಲಾಗಿಂಗ್ ವೆಬ್‌ಸೈಟ್‌ನಲ್ಲಿ ಟ್ವಿಟ್ಟರ್‌ ಬಳಕೆದಾರರು ಬಹಳ ದೀರ್ಘವಾದ ಟ್ವೀಟ್‌ಗಳನ್ನು ಪೋಸ್ಟ್ ಮಾಡಬಹುದಾಗಿದೆ. ಟ್ವಿಟ್ಟರ್‌ನ ಅಕ್ಷರ ಮಿತಿಯನ್ನು ಶೀಘ್ರದಲ್ಲೇ 10 ಸಾವಿರಕ್ಕೆ ಏರಿಸಲಾಗುವುದು ಎಂದು ಕಂಪನಿಯ ಸಿಇಒ ಎಲಾನ್ ಮಸ್ಕ್ ಘೋಷಿಸಿದ್ದಾರೆ. ಹತ್ತು ಸಾವಿರ ಅಕ್ಷರಗಳೊಂದಿಗೆ ಟ್ವೀಟ್‌ಗಳನ್ನು ಪೋಸ್ಟ್ ಮಾಡಲು ಜನರಿಗೆ ಅವಕಾಶ ನೀಡುವಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ವೈಶಿಷ್ಟ್ಯವನ್ನು ಶೀಘ್ರದಲ್ಲೇ ಬಳಕೆದಾರರಿಗೆ ಹೊರತರಲಾಗುವುದು ಎಂದು ಕಂಪನಿಯ ಎಲಾನ್ ಮಸ್ಕ್ ದೃಢಪಡಿಸಿದ್ದಾರೆ. ಇದನ್ನೂ ಓದಿ: ರೈತರಿಗೆ ಪ್ರತಿ ವರ್ಷ 15 ಸಾವಿರ ರೂ. ಕೊಡುತ್ತೇನೆ: ಜನಾರ್ಧನ ರೆಡ್ಡಿ … Continue reading 2ನೇ ಬಾರಿಗೆ ಟ್ವಿಟ್ಟರ್‌ ಅಕ್ಷರಗಳ ಮಿತಿ ಹೆಚ್ಚಳ; ಶೀಘ್ರದಲ್ಲೇ ಹತ್ತು ಸಾವಿರಕ್ಕೆ ಏರಿಕೆ